
ಹಳ್ಳಿ…
ಬಂಗಾರ ಬಣ್ಣದ ಕಾರು, ವೇಗವಾಗಿ… ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ? […]
ಬಂಗಾರ ಬಣ್ಣದ ಕಾರು, ವೇಗವಾಗಿ… ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ? […]
ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು… ಡೆವಿಲ್ ವರ್ಕ್‌ಶಾಪು…!! […]
‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ… ಕುತ್ರೂಸಾ… ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ…’ ಸೇಕ್ರಿ, […]
ಮುಂಗೋಳಿ… ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ… ವಂದೇ ಸಮ್ನೆ ಅಳುತ್ತಾ, ವುರೀಲೋ… ಬ್ಯಾಡೋ… ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ […]
ಯೀ ಕತೀನ ನಾ… ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ… ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು… ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ…’ ಅಂಬಂಗೆ, ವುಗಾದಿ […]
ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ… ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ… ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ […]
ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ… ಮಸ್ಗೆಲ್ಗೆ ಆಕಿ, ಗಸ್ಗಾಸಾ… ನುಣ್ಗೆ ತ್ವಟ್ವಟ್ಟೇ… ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ… ಕಟ್ದಿ ತುರ್ಬು, […]
ಅಂದು : ಕೆಲವರು, ಬದುಕಿನ ಹಾದಿಲಿ, ಘಮಿ ಘಮಿಸುವಾ ಹಣ್ಣು, ಹೂವು… ಹುಲ್ಲು, ದವನದಾ ಕೃಷಿಗೇ… ಶ್ರಮಿಸುತ್ತಿದ್ದರು! ಇಂದು : ಕೆಲವರು, ನಡೆವ ಹಾದಿಲಿ ಮುಳ್ಳು, ಕಲ್ಲು, […]
ಎಲ್ಲರ ಮನೆಯ ಹೆಂಚು ಕಪ್ಪು ದೋಸೆ ಕಪ್ಪೇನು?? ಕಪ್ಪನ್ನು ಕಪ್ಪೆಂದರೆ… ಮಕ ಚಿಪ್ಪೇಕೆ?? ೨ ಹೆಂಚಿಗೆ ಬರೀ ಕಾಯುವ ಕೆಲಸ! ಕಾದ ರಬಸಕ್ಕೆ ಬುರು ಬುರು… ಉಬ್ಬುವ […]
ಕಾದು ಕಾದು ಕೇರಿ ದೂರ ಸರಿತು ಊರಿಂದ! * ಊರೆಂಬಾ… ಬ್ರಹ್ಮ ರಕ್ಕಸನಿಗೆ- ಕೇರೆಂಬಾ… ಬೇತಾಳ! * ಈ ಊರುಕೇರಿ ಎರಡು ಕಣ್ಣುಗಳು! ಒಂದು-ಮೆಳ್ಳಗಣ್ಣು, ಮತ್ತೊಂದು- ಕುರುಡುಗಣ್ಣು! […]