
ರಷ್ಯಾದ ಲೇಖಕ ಪ್ಲಖನೋವ್ ಒಂದು ಕಡೆ ಹೀಗೆ ಹೇಳಿದ್ದಾರೆ: ‘ಕಲಾಕಾರರು ಜನರಿಂದ ಮನ್ನಣೆಯನ್ನು ಬಯಸುತ್ತಾರೆ. ಜನರು ಕಲಾಕಾರರಿಂದ ಜವಾಬ್ದಾರಿಯನ್ನು ಬಯಸುತ್ತಾರೆ. ನಿಜ, ಯಾವುದೇ ಕಲಾಕಾರರು – ಸಾಹಿತಿ, ಕಲಾವಿದ ಯಾರೇ ಆಗಿರಲಿ – ಜನಗಳಿ...
ನಮ್ಮ ಜನಪದ ಕತೆಗಳತ್ತ ಒಮ್ಮೆ ನೋಡಿ. ಒಬ್ಬ ಸಾಮಾನ್ಯ ಮನುಷ್ಯ ಆಕಾಶದಷ್ಟು ಆಸೆಪಡುವ ಪ್ರಸಂಗಗಳಿವೆ. ರೈತಯುವಕ ರಾಜಕುಮಾರಿಯನ್ನು ಮದುವೆಯಾಗಲು ಆಸೆ ಪಟ್ಟು ಅದನ್ನು ಈಡೇರಿಸಿಕೊಳ್ಳುವುದು; ಹೆಳವನೊಬ್ಬ ಸಿಂಹಾಸನ ಏರಬೇಕೆಂದು ಇಚ್ಚಿಸಿ ಸಾಧಿಸುವುದು; ...
















