ಡಾ. ವೀಣಾ ಶಾಂತೇಶ್ವರ – ಹೊಸತನದ ಪ್ರತಿಭೆ

ಡಾ. ವೀಣಾ ಶಾಂತೇಶ್ವರ – ಹೊಸತನದ ಪ್ರತಿಭೆ

ಒಂದು ಸಾವಿರ ವರ್ಷಗಳ ಇತಿಹಾಸದಲ್ಲಿ ಅಕ್ಕ ಮತ್ತು ಹೊನ್ನಮ್ಮನನ್ನು ಹೊರತು ಪಡಿಸಿದರೆ ಕನ್ನಡ ಸಾಹಿತ್ಯದ ವಿಶಿಷ್ಟ ಮಹಿಳಾ ಪ್ರತಿಭೆಗಳನ್ನು ಕಾಣಲು ನಾವು ಹೊಸಗನ್ನಡ ಸಾಹಿತ್ಯಕ್ಕೇ ಬರಬೇಕು. ನವೋದಯ ಸಾಹಿತ್ಯದ ಲೇಖಕಿಯರಾದ ನಂಜನಗೂಡು ತಿರುಮಲಾಂಬಾ ಅವರಿಂದ...