ಅನುವಾದ ಮನುಷ್ಯ ನಾಗಭೂಷಣಸ್ವಾಮಿ ಓ ಎಲ್December 6, 2020July 4, 2020 ಮನುಷ್ಯನ ಪಾದ ಮರಳಲ್ಲಿ ಹುದುಗುತ್ತ ಯಾವುದೋ ಪ್ರಾಣಿಯ ಗೊರಸೋ ಅನ್ನುವ ಹಾಗೆ ಆಕಾರವಿರದ ಗುರುತನ್ನು ಉಳಿಸುತಿತ್ತು. ಕಲ್ಲು ಬಂಡೆಗಳನ್ನು ಏರುತಿತ್ತು, ಕಡಿದಾದ ಏರು ಸಿಕ್ಕಾಗ ಒಂದಿಷ್ಟು ಜಾಗದಲ್ಲಿ ಬಲವಾಗಿ ಊರಿ, ಮೇಲೆ ಹತ್ತಿ, ದಿಗಂತದಲ್ಲಿ... Read More