Gopalakrishna Adiga

ಇನ್ನೊಮ್ಮೆ ಅಡಿಗರು

ಕವಿ ಗೋಪಾಲ ಕೃಷ್ಣ ಅಡಿಗರ ಕಾವ್ಯದ ಕುರಿತಾಗಿ ಹೊಸತಾದ ವಿಮರ್ಶಾಲೇಖನಗಳ ಸಂಗ್ರಹವೊಂದನ್ನು ತರುವ ದೃಷ್ಪಿಯಿಂದ ಯುವ ವಿಮರ್ಶಕ ಎಸ್. ಆರ್. ವಿಜಯಶಂಕರ ಅವರು ನನ್ನಿಂದ ಲೇಖನವೊಂದನ್ನು ಅಪೇಕ್ಷಿಸಿದ್ದಾರೆ. […]