ಅರ್ಥಶಾಸ್ತ್ರ ಲೋಹದ ಪ್ರಮಿತಿ ಪ್ರಭಾಕರ ಶಿಶಿಲMay 5, 2021May 4, 2021 ೨.೧ ಲೋಹದ ಪ್ರಮಿತಿ ದೇಶವೊಂದರಲ್ಲಿ ಬಳಸುವ ಪ್ರಮಾಣಕ ಹಣಕ್ಕೆ (standard money) ವಿತ್ತೀಯ ಪ್ರಮಿತಿ ಎಂದು ಹೆಸರು. ಪ್ರಮಾಣಕ ಹಣವು ಸರಕಾರವೇ ಬಿಡುಗಡೆ ಮಾಡುವ ಕಾನೂನುಬದ್ಧ ಹಣವಾಗಿರುತ್ತದೆ. ಆದುದರಿಂದ ವಿತ್ತೀಯ ಪ್ರಮಿತಿಯನ್ನು ದೇಶದ ವಿತ್ತೀಯ... Read More