Haiku

ಹಾಯ್ಕಗಳು

ಬೇಸಿಗೆಯ ಸಂಜೆ ತಂಗಾಳಿ ಬೀಸಿತು ತಂಪಿನಲಿ ಅವನ ಉಸಿರಿತ್ತು. ರಾತ್ರಿಯಲಿ ಆಕಾಶದ ತುಂಬ ಬೆಳದಿಂಗಳು ಹರಡಿದೆ ಅಂಗಳದಲಿ ಮಕ್ಕಳು ತುಂಬಿಕೊಂಡಿವೆ. ಮುಂಜಾವಿನಲಿ ಹನಿಹನಿ ಇಬ್ಬನಿ ಹಾಸಿವೆ ನನ್ನಲ್ಲಿ […]

ಹಾಯ್ಕುಗಳು

ನೋವು ನನ್ನೆದೆಯೊಳಗೆ… (ಮೊಳಗಿತು ಝೆನ್ ಹಾಯ್ಕುಗಳ ಝೇಂಕಾರ) ಓ! ಬುದ್ಧ ಮಸಣಕ್ಕೆ ಹೋಗುವ ಮೊದಲು ನಿನ್ನ ತತ್ತ್ವಗಳು ನಮಗೆ ಹಿಡಿಸಿದವು ಇರುವೆಗಳೇ ನೀವೇಕೆ ಹೋದಿರಿ ಅಲ್ಲಿ ! […]