John McEnroe

ಜಾನ್ ಮೆಕೆನ್ರೊ

ಕೆಟ್ಟ ಹುಡುಗ ಜಾನ್ ಮೆಕೆನ್ರೊ ಬಯ್ದುಗಿಯ್ದು ಮಾಡಿದರೆ ಎಲ್ಲಾ ಮಂದಿ ರೇಗುವವರೆ- ವದಿಯೋಣವನ್ನ ಬನ್ರೊ! ಅದೇ ಹುಡುಗ ಜಾನ್ ಮೆಕೆನ್ರೊ ಆಡಲು ಮಜಬೂತು ನೋಡುತ್ತಾರೆ ಸುಮ್ಮನೇಕೇ ಕೂತು […]