
ಎಲ್ಲ ಕಾಲದಲ್ಲೂ ಕವಿಗಳು ಹಲವಾರು ಜನ ಇರುತ್ತಾರೆ, ಆದರೆ ಕವಿಗಳ ಕವಿಗಳು ಎಲ್ಲ ಕಾಲದಲ್ಲೂ ಇರುವುದಿಲ್ಲ. ಇದ್ದಾಗಲೂ ಅವರ ಸಂಖ್ಯೆ ಅತ್ಯಲ್ಪ. ಆಧುನಿಕ ಕನ್ನಡ ಕಾವ್ಯದಲ್ಲಿ ಗೋಪಾಲಕೃಷ್ಣ ಅಡಿಗರು ಕವಿಗಳ ಕವಿಗಳಾಗಿದ್ದರು. ಇಂಗ್ಲಿಷ್ನಲ್ಲಿ ಎಜ್ರಾ ಪೌ...
ಇತಿಹಾಸದಲ್ಲಿ ಅದೆಷ್ಟೋ ಮಂದಿ ಸರ್ವಾಧಿಕಾರಿಗಳು ಆಗಿಹೋಗಿದ್ದಾರೆ; ಅವರು ಕ್ರೂರಿಗಳೂ ನಿರಂಕುಶಮತಿಗಳೂ ಆಗಿದ್ದರೆ ಅವರ ಅಧಿಕಾರವ್ಯಾಪ್ತಿಗೆ ಸೇರಿದ ಜನರ ಪಾಡು ಹೇಳತೀರದು. ಚೆಂಗಿಶ್ ಖಾನ್, ಮಹಮ್ಮದ್ ತುಘ್ಲಕ್, ಔರಂಗಜೇಬ್, ಈದಿ ಅಮೀನ್, ಹಿಟ್ಳರ್, ...
ಹಿನ್ನುಡಿಯ ಅಗತ್ಯವಿದೆಯೆ? ಇದೆ ಅಂದರೆ ಇದೆ, ಇಲ್ಲ ಅಂದರೆ ಇಲ್ಲ. ತನ್ನ ಬರಹದ ಕುರಿತು ಲೇಖಕ ಏನು ಹೇಳಿಕೊಂಡರೂ ಅದು ಓದುಗರ ಮನಸ್ಸನ್ನು ನಿರ್ದೇಶಿಸುವ ಕಾರಣದಿಂದ ಕೆಲವರು ಏನನ್ನೂ ಹೇಳದೆ ಸುಮ್ಮನೆ ಇರುತ್ತಾರೆ. ಇದೇ ಒಂದು ಭಯವಾಗಿಬಿಟ್ಟರೆ, ಲೇಖಕ...
ಬಂಗಾರು ಚೆಟ್ಟಿಯನ್ನು ಕೊಂದೇ ಬಿಡುತ್ತೇನೆ ಇವತ್ತು ಎಂದುಕೊಂಡು ಮುಂದೆ ಧಾವಿಸುತ್ತಿರುವ ದೀಕ್ಷಿತನನ್ನು ಹೇಗಾದರೂ ಮಾಡಿ ತಡಯಲೇಬೇಕೆಂದು ವಿನಯಚಂದ್ರನಿಗೆ ಅನಿಸಿತು. ದೀಕ್ಷಿತನ ಕೈಯಲ್ಲಿ ತೆಂಗಿನಕಾಯಿ ಒಡೆಯುವಂಥ ಕತ್ತಿಯಿತ್ತು. ವಿನಯಚಂದ್ರ ಮೆಟ್ಟ...
ದೀಕ್ಷಿತ ಏನೋ ಗಾಢವಾಗಿ ಬರೆಯೋದರಲ್ಲಿ ತಲ್ಲೀನನಾಗಿದ್ದಾನೆ. ಆತ ಎಂದೂ ತನ್ನ ಅಭ್ಯಾಸದಲ್ಲಿ ಇಷ್ಟು ಆಸಕ್ತಿ ತೋರಿಸಿದ್ದಿಲ್ಲ. ಎಂದರೆ ಇನ್ನೇನು ಬರೀತಿದ್ದಾನೆ? ದ್ವಿತೀಯ ಕಮ್ಯೂನಿಸ್ಟ್ ಮ್ಯಾನಿಫ಼ೆಸ್ಟೋ? ಎಲ್ಲಾ ಬಿಟ್ಟು ಇಂಥ ಬೋರ್ ನ್ ಕೈಲಿ ಸಿಗಹಾ...
ಆಟೋದವನಿಗೆ ಹಣಕೊಡುತ್ತ ವಿನಯಚಂದ್ರ ತನ್ನಬಳಿ ಟಿಕೇಟುಗಳಿರುವುದನ್ನು ಖಚಿತಪಡಿಸಿಕೊಂಡ. ಸಿನಿಮಾದ ಮುಂದೆ ಈಗಾಗಲೆ ಠಳಾಯಿಸಿದ ಮಂದಿಯನ್ನು ಕಂಡು ತಾನು ಬೆಳಿಗ್ಗೆಯೆ ಬಂದು ಟಿಕೇಟು ಕೊಂಡುಕೊಂಡುದು ಅದೆಷ್ಟು ಒಳ್ಳೆಯದಾಯಿತು ಅನಿಸಿತು. ತನ್ನ ಜಾತಕ ನೋ...
ಕಾರಣವಿರದ ದುಃಖವನ್ನು ವಿವರಿಸುವುದು ಕಷ್ಟ. ರೇಶ್ಮಾ ಜಿಂದಲ್, ಬಿ.ಎ., ೨೩, ಚೆಲುವೆ, ಸ್ಕೂಲ್ ಅಧ್ಯಾಪಿಕೆ. ಕೆಲವೇ ದಿನಗಳಲ್ಲಿ ಡಾಕ್ಟರ್ ಡೇವಿಡ್ ಅಹುಜನನ್ನು ಮದುವೆಯಾಗಿ ಸೌವುದಿ ಅರೇಬಿಯಾಕ್ಕೆ ಹೋಗುವಾಕೆ ಕೆಲವು ದಿನಗಳಿಂದ ಅತ್ಯಂತ ದುಃಖಿತಳು. ...
ಹೆಸರು ಬಂಗಾರು ಚೆಟ್ಟಿ, ಆದರೆ ಆತ ಬಂಗಾರ ಮಾರುತ್ತಿರಲಿಲ್ಲ. ಬಂಗಾರದ ಬಿಸ್ಕತ್ತುಗಳನ್ನು ಕೊಂಡು ಯಾರಿಗೂ ಗೊತ್ತಾಗದ ಜಾಗದಲ್ಲಿ ಹೂತುಹಾಕುತ್ತಿದ್ದ. ಬಂಗಾರು ಚೆಟ್ಟಿ ಜಿಪುಣ. ಮೊದಲು ಅಲ್ಯುಮಿನಿಯಮ್ ಪಾತ್ರೆ ಪಗಡೆಗಳನ್ನು ಮಾರಿ ಜೀವಿಸುತ್ತಿದ್ದವನ...
ಸುಂದರ ಹುಡುಗಿಯರು ಬಂದವರಿಗೆ ಬಟ್ಟೆ ತೊಡಿಸುವುದಕ್ಕೆ ಸಿದ್ಧರಾಗಿ ನಿಂತಿದ್ದರು. ಆಧುನಿಕ ಶೈಲಿಯ ಬ್ಯಾಗಿ ಪ್ಯಾಂಟ್ಸ್, ಸ್ಟ್ರೈಪ್ಡ್ ಶರ್ಟು ಕೊಂಡು ಕೊಂಡು ಸಾಯಂಕಾಲ ಮನೆಗೆ ಮರಳಿದ. ರೇಶ್ಮಳಿಗೆ ಏನಾದರೂ ಕೊಳ್ಳಬಹುದಿತ್ತು. ಅದಕ್ಕೆ ಸಮಯ ಈಗ ಅಲ್ಲ....


















