ಕೇರಳ ಕೇರಳ ಕೇರಳ

ಕಡಲೂ ಹೇರಳ ಕೆರೆಯೂ ಹೇರಳ ತುಂಬಿದ ಕೆರೆಯೂ ಹೇರಳ ಕೇರಳ ಕೇರಳ ಕೇರಳ ಬಿಸಿಲೂ ಹೇರಳ ಮಳೆಯೂ ಹೇರಳ ಹರಿಯುವ ಹೊಳೆಯೂ ಹೇರಳ ಕೇರಳ ಕೇರಳ ಕೇರಳ ಮರವೂ ಹೇರಳ ಗಿಡವೂ ಹೇರಳ ಹಸಿರಿನ...

ಕುಂಬಳೆ ಕೋಟೆ

ಎತ್ತದಿರು ಕಲ್ಲುಗಳ ಮೆಟ್ಟದಿರು ಹುಲ್ಲುಹಾಸುಗಳ ಮುಟ್ಟದಿರು ಅಲ್ಲಿ ಮಲಗಿರುವ ಹಸುಳೆಗಳ ಎಷ್ಟೋ ವರ್ಷಗಳಿಂದ ಮಲಗಿರುವರವರು ಮಳೆಗಾಳಿಗೊಮ್ಮೊಮ್ಮೆ ಕನವರಿಸುವರು ಇನ್ನು ಈ ತೆರೆಗಳ ನಿರಂತರ ಶಬ್ದ ಅದನುಳಿದರೆ ಬಾಕಿ ಎಲ್ಲವೂ ಸ್ತಬ್ದ ಪಾರ್ವತಿಸುಬ್ಬನೆಂಬ ಕವಿಯೊಬ್ಬನಿದ್ದ ಯಾರಿಗೂ...

ಕೇರಳದ ಹುಡುಗಿಯರು

ಕೇರಳದ ಹುಡುಗಿಯರು ಸದಾ ಶೋಡಶಿಯರು ಎಂದರೆ ಅತಿಶಯೋಕ್ತಿ ಹೌದು ಅಲ್ಲ ಕಾರಣ ಇದ್ದೀತು ಹೀಗೆ- ಕೇರಳದ ಮಣ್ಣು ಉತ್ತರೂ ಬಿತ್ತರೂ ಬೆಳೆದರೂ ಕೊಯ್ದರೂ ಸದಾ ಛಲೋ ಹೊಸ ಹೆಣ್ಣು-ಎಂದರೆ ಈ ಸಮುದ್ರದ ಉದ್ದ ಗಾಳಿಗೆ...

ಕೇರಳ

ಹದಿನಾರಕೆ ಈಗತಾನೆ ಐನೀರು ಮುಳುಗಿ ಬಂದವಳು ಗಾಳಿಗೆ ತಲೆಮುಡಿ ಹರಡಿ ಒಣಗಿಸುತಿದಾಳೆ ಶಕುಂತಳೆ ಇದು ವಿಶ್ವಾಮಿತ್ರ ಸೃಷ್ಟಿ ಅಪರಿಮಿತ ಯುಗದ ಬ್ರಹ್ಮಚರ್ಯದ ಫಲ. ಈ ಪ್ರಮೀಳೆ ಯಾರಾರ ಹೃದಯಕ್ಕೆ ಹಚ್ಚುವಳೊ ಬೆಂಕಿ! ಆರಿಸುವ ಲಾಲಿಸುವ...