ಬೇಬಿ
ಬೇಬಿ ವಸಂತನ ಸುದ್ದಿಯಲ್ಲದೆ ಇನ್ನಾರ ಸುದ್ದಿಯನ್ನೂ ಬರೆಯಬೇಡ ಎಂದು ಹೇಳಿದ್ದೀಯಾ. ಅವನ ವಿಷಯವನ್ನೇ ಬರೆಯುತ್ತೇನೆ. ಬೇಬಿ ನಿಲ್ಲುತ್ತಾನೆ; ಬೇಬಿ ಕೂತುಕೊಳ್ಳುತ್ತಾನೆ; ಬೇಬಿ ಮಲಗುತ್ತಾನೆ. ಬೇಬಿ ನಗುತ್ತಾನೆ; ಬೇಬಿ ಅಳುತ್ತಾನೆ ಬೇಬಿ ನಿದ್ರೆ ಮಾಡುತ್ತಾನೆ; ಬೇಬಿ...
Read More