ಕಲಿಯುಗಾ ಬಂತು

ಕಲಿಯುಗಾ ಬಂತು

(ಪೇನಶನ್‌ ಪಡೆದ ಮಾಮುಲೇದಾರ ಕಚೇರಿಯ - ಕಾರಕೂನರು) ರಾಯರ ಕೂಡ ಮಾತನಾಡುತ್ತ ಮನೆಯಲ್ಲಿ ಕುಳಿತಿದ್ದಾರೆ. ಕಾರಕೂನ ರಾಯರಿಗೆ ತಿರಸ್ಕಾರ ಕ್ರೋಧ ಹೆಮ್ಮೆಗಳ ಮೂಲಕ ಆವೇಶ ತುಂಬಿದಂತಾಗಿದೆ. ಹಾವ ಭಾವದೊಂದಿಗೆ ಜೊತೆಯಲ್ಲಿ ಕುಳಿತಿದ್ದ ರಾಯರಿಗೆ ಕೂಗಿ...
ಧಾರವಾಡದ ಅಶ್ವರತ್ನ

ಧಾರವಾಡದ ಅಶ್ವರತ್ನ

ಅರ್ಥಾತ್ ಟಾಂಗಾದ ಕುದರಿ (ಸೆಟ್ಟಿರಿಗೆ ಧಾರವಾಡದಿಂದ ಹುಬ್ಬಳ್ಳಿಗೆ ಹೋಗಬೇಕಾಗಿತ್ತು. ತುಂಬ ಗಡಬಡಿಯ ಕೆಲಸ ಅವರಿಗೆ. ಉಗೆ ಬಂಡಿ ಬಿಡುವದಕ್ಕೆ ಸ್ವಲ್ಪವೇ ಅವಕಾಶ ಉಳಿದಿತ್ತು. ಬಾಡಿಗೆಗೆ ಒಂದು ಟಾಂಗಾ ಗೊತ್ತು ಮಾಡಿ ಸೆಟ್ಟರು ಅದರಲ್ಲಿ ಕುಳಿತರು....
ಮೂರನೇ ಮದಿವಿ ಮಹಾಸಂಕಟ

ಮೂರನೇ ಮದಿವಿ ಮಹಾಸಂಕಟ

(ಮುಂದಿನ ಸಲ ಮದುವೆಯಾಗಲು ಸಿದ್ಧನಾದ ಮುದಿ ಮದುಮಗನೊಬ್ಬನು ತನ್ನ ಜೊತೆಯ ರಾಯರಾಡಿದ ಮಾತಿಗೆ ಉತ್ತರರೂಪವಾಗಿ ಮಾತನಾಡುವನು.) ....ನೀವೀಗೇನ್‌ ಮಾತಾಡಿದಿರ ರಾಯರಽ ಬರಾಬ್ಬರೀ ನೋಡಿರಿ...! ನಾನೂ ನಿಮ್ಮ ಮತದಂವನಽ ಏನ್ರೆಪಾ! ಇಷ್ಟು ವಯಸ್ಸಾದ ಮ್ಯಾಲ ಲಗ್ನ...
ವರದಕ್ಷಿಣಿ ನಿರ್ಮೂಲನ

ವರದಕ್ಷಿಣಿ ನಿರ್ಮೂಲನ

ಅರ್ಥಾತ್ ಮೂರ್ತಿಮಂತ ಸ್ವಾರ್ಥತ್ಕಾಗ (ಗಂಡಿನ ತಂದೆ ಗಾಂಭೀರ್ಯದಿಂದ ಲೋಡಿಗೆ ಆತುಗೊಂಡು ಕುಳಿತಿದ್ದಾನೆ. ಸ್ವಾರ್ಥತ್ಯಾಗವನ್ನು ಕುರಿತು ಉಪನ್ಯಾಸವನ್ನು ಕೊಡುವ ದೇಶ ಭಕ್ತನ ಆವಿರ್ಭಾವದಲ್ಲಿ ಗಂಡಿನ ತಂದೆ ಮಾತನ್ನು ಆರಂಭಿಸುವನು) "ಏನೂ?... ವರದಕ್ಷಿಣೆ ...? ಅದರ ಹೆಸರು...
ಹೊಯಮಾಲಿ ಅಥವಾ ಮುತ್ತಿನ ಬೆಂಡವಾಲಿ

ಹೊಯಮಾಲಿ ಅಥವಾ ಮುತ್ತಿನ ಬೆಂಡವಾಲಿ

(ನಡು ಮನೆಯ ಬಾಗಿಲ ಒಳಬದಿಯನಲ್ಲಿ ಗಂಗಾಬಾಯಿ ನಿಂತಿದ್ದಾಳೆ. ಶಾಮರಾಯರು ಕಚೇರಿಯಿಂದ ಬಂದು ಪಡಸಾಲೆಯೊಳಕ್ಕೆ ಪ್ರವೇಶಿಸುವರು. ಸಮಯ ಸಂಜೆಯ ಆರು ಗಂಟೆ. ಬೇಸಿಗೆಯ ಕಾಲ, ಗಂಗಾಬಾಯಿ ಒಬ್ಬಳೇ ಮಾತನಾಡುವಳು; ಕೇಳುವವರು ಶಾಮರಾಯೆರೊಬ್ಬರೆ) "ಅಯ್ಯಽ! ಈಗ ಬಿಟ್ಚಿತೇನು...
ದೇವರ ಪೂಜೆ

ದೇವರ ಪೂಜೆ

(ಮನೆಯ ಯಜಮಾನರಿಗೆ ದೇವರಲ್ಲಿ ತುಂಬಾ ಶ್ರದ್ಧೆ. ಸ್ವತಃ ಪೂಜೆ ಮಾಡಿ ನೈವೇದ್ಯ ತೋರಿಸದಿದ್ದರೆ ಮನಸ್ಸಿಗೆ ಹೇಗೊ ಹೇಗೊ ಎನಿಸುವದೆಂದು ಯಾವಾಗಲೂ ಅವರು ಹೇಳುವರು. ಇಂದು ಸ್ನಾನಮಾಡಿ ದಿನದಂತೆಯೇ ಯಜಮಾನರು ದೇವರ ಕಟ್ಟೆಯ ಮೇಲೆ ಪೂಜೆಗೆ...
ಜೀವಂತ ಜ್ವಾಲಾಮುಖಿ ಅಥವಾ ಹಳ್ಳಿಯ ಸೊಸ್ತ್ಯಾರು

ಜೀವಂತ ಜ್ವಾಲಾಮುಖಿ ಅಥವಾ ಹಳ್ಳಿಯ ಸೊಸ್ತ್ಯಾರು

"ಅಯ್ಯ ಶಿವನಽಽ....,’ ಸೊಸ್ತ್ಯಾರು ಮಕ್ಕಳು ನೂಲತಿದ್ದರ ನನ್ನ ಗತಿ ಹಿಂಗ್ಯಾಂಕ ಆಗತಿತ್ತೊ ಯಪ್ಪಾ!........ ಇವರೆಲ್ಯಾರೇ ದಗದಾ ಮಾಡವರಽ ದಗದಾ? ಹತ್ತಿ ಅರೀಲಾಕ ಕಲ್ಲ ಇಡ್ರೇ ಅಂದರ ನಡಾ ನೂಸತೈತಿ. ಪಿಂಡ್ರಿ ನೂಸತಾವು.... ಅಂತಾರು! ಒಂದಽ...
ಆತಿಥ್ಯ

ಆತಿಥ್ಯ

(ಹಳ್ಳಿ ಯೂರ ಸಭ್ಯಗೃಹಸ್ಥರೊಬ್ಬರ ಮನೆ; ಅತಿಥಿಗಳೊಬ್ಬರು ಮನೆಗೆ ಬರುವರು ಮನೆಯ ಯಜಮಾನನು ಗಡಬಡಿಸಿ ಎದ್ದು ನುಡಿಯುವನು) "ಆಲಲ ರಾಯರ ಬರೋಣಾಯ್ತೇನು?.... ಬರಬೇಕ.... ಬರಬೇಕು. ಇದೇನಿದು ಬಡವರ ಮನೀಗೆ ಭಾಗೀರಥಿ ಬಂದಹಾಂಗ?.... ಇಲ್ಲೆ ,ಇಲ್ಲೆ ಮ್ಯಾಲೆ...
ಕಲಿಯುಗದ ಹರಿಶ್ಚಂದ್ರ ಅರ್ಥಾತ್ ಸಾಕ್ಷೀದಾರ

ಕಲಿಯುಗದ ಹರಿಶ್ಚಂದ್ರ ಅರ್ಥಾತ್ ಸಾಕ್ಷೀದಾರ

(ವಿಜಾಪುರ ಡೋಣಿಸಾಲಿನ ಭಾಷೆಯಲ್ಲಿದೆ) ರಾಮಣ್ಣ- ನಟ್ಟ ಕಡದಾದ್ರೂ ಖರೇತನದಿಂದ ಹೊಟ್ಟೀ ತುಂಬಿಕೋ ಬೇಕಂತ ಶಾಸ್ತ್ರಾ ಹೇಳ್ಳಾಕ ಬಂದಾರು ಶಾಸ್ತ್ರಾನ ಏ. ಯಾರು ಕೇಳಿದ್ರ ನನ್ನ, ನಟ್ಟು ಕಡೂಮುಂದಽ. ಎಷ್ಟ ನಶಿಕ್ಲೆ ಹೋದ್ರೂ ತಡಾಯಾಕಂತ ಕೇಳವ್ರಽ...
ಕಾಶೀಬಾಯಿಯವರ ಯಾತ್ರಾಪ್ರಯಾಣ

ಕಾಶೀಬಾಯಿಯವರ ಯಾತ್ರಾಪ್ರಯಾಣ

ಕಾಶೀಬಾಯಿ- "ಟಾಂಗಾ ಬಂತು! ಎಂಥಾ ಲಗೂನ ಗಾಡೀ ಹೊತ್ತಾತಿದೂ. ಮುಂಜಾನಿಂದ ಗಡಿಬಿಡಿ ಗಡಿಬಿಡಿ ಇನ್ನೂ ಕೆಲಸ ಮುಗಿದಽ ಇಲ್ಲ. ಆಯ್ತು. ಕೈಕಾಲ ಘಟ್ಟಿ ಇರೂದ್ರೊಳಗಽ ಉಡುಪಿ ಕೃಷ್ಣನ್ನಽ ನೋಡೆರ ಬರೂಣ. ಗಂಟ ಕಟ್ಟಿದ್ದಽ ಅದ....