
ಹುಲಿಯಣ್ಣಾ ಹುಲಿಯಣ್ಣಾ
- ಕೃಷ್ಣಭಕ್ತರ ಕುಣಿತ - April 15, 2021
- ಸೀನಿಯರ್ ಕ್ರಿಕೆಟಿಗನ ಸಂಜೆ - April 8, 2021
- ಅರ್ಧಸತ್ಯದ ಪ್ರಾಪ್ತಿ - April 1, 2021
ಹುಲಿಯಣ್ಣಾ ಹುಲಿಯಣ್ಣಾ ಕಾಡಿಗೆ ನೀನೇ ಹಿರಿಯಣ್ಣ! ಆದರು ನೀನು ಕಾಡಲ್ಲೇ ಇರು ಊರಿನೊಳಗೆ ಬರಬೇಡಣ್ಣ! ಹುಲಿಯಣ್ಣಾ ಹುಲಿಯಣ್ಣಾ ಎಂಥಾ ಮೀಸೆ ನಿನಗಣ್ಣ! ಎಂಥಾ ಬಾಯಿ ಎಂಥಾ ಹಲ್ಲು ಎಂಥಾ ಗರ್ಜನೆ ನಿನದಣ್ಣ! ಹುಲಿಯಣ್ಣಾ ಹುಲಿಯಣ್ಣಾ ಫಳ ಫಳ ಗಾಜಿನ ಕಣ್ಣಣ್ಣ! ಚೂರಿಗಿಂತಲೂ ಚೂಪು ಉಗುರು ಬಣ್ಣದ ಪಟ್ಟಿಯ ಮೈಯಣ್ಣ! ಹುಲಿಯಣ್ಣಾ ಹುಲಿಯಣ್ಣಾ ಹತ್ತಿರ ನೀ ಬರಬೇಡಣ್ಣ! […]