Lekhana

ಸಾಹಿತ್ಯವೆಂಬ ಚಪ್ಪೆಹುಳು

ಪ್ರತಿಯೊಬ್ಬ ಬರಹಗಾರನೂ ಒಂದಲ್ಲ ಒಂದು ಬಾರಿ ಈ ಪ್ರಶ್ನೆಗೆ ಉತ್ತರಿಸಿಕೊಳ್ಳಲು ಪ್ರಯತ್ನಿಸುತ್ತಾನೆ. ನಾನೇಕೆ ಬರೆಯುತ್ತೇನೆ? ಬರೆಯುವುದರಿಂದ ನನಗಾಗುವ ಲಾಭವೇನು? ಬರೆಯದೇ ಇದ್ದರೆ ನಷ್ಟವೇನು. ಬರಹವೆನ್ನುವುದು ಚಟವಾ, ಪ್ರೀತಿಯಾ. […]