ಸಹನೆಯೇ ಸ್ತ್ರಿ ಅರಿವು

ಸಹನೆಯೇ ಸ್ತ್ರಿ ಅರಿವು

"ಅಲ್ಲೊಂದು ಕಾಗೆಗಳ ಆಕ್ರಮಣಕ್ಕೆ ಗುರಿಯಾದ ಸಾಯುತ್ತ ಬಿದ್ದಿರುವ ಹದ್ದು. ಸೀತಾ ಅದನ್ನು ಉಳಿಸುವ ಪ್ರಯತ್ನ ಮಾಡುತ್ತಾಳೆ. ಆದರೆ ಉಪಯೋಗವಾಗುವುದಿಲ್ಲ. ಗಾಯಗೊಂಡು ಜೀವಕ್ಕಾಗಿ ಅಸಹಾಯಕತೆಯಲ್ಲಿಯೇ ಗುದ್ದಾಡುತ್ತಿರುವ ಆ ಹದ್ದು ತಪ್ಪಿಸಿಕೊಳ್ಳಲು ಪ್ರಯತ್ನಮಾಡುತ್ತದೆ ಆದರೆ ಸಾಧ್ಯವಾಗದೇ ಕಾಗೆಗಳಿಗೆ...
ಸ್ತ್ರೀ ಸಾಮರ್‍ಥ್ಯ ಮತ್ತು ಅವಕಾಶಗಳು

ಸ್ತ್ರೀ ಸಾಮರ್‍ಥ್ಯ ಮತ್ತು ಅವಕಾಶಗಳು

ಡಾ. ಸೌಮ್ಯ ಸ್ವಾಮಿನಾಥನ್ ವಿಶ್ವ ಆರೋಗ್ಯ ಸಂಸ್ಥೆಯ ಭಾರತದ ಪ್ರತಿನಿಧಿಯಾಗಿ ಆಯ್ಕೆಯಾಗಿದ್ದಾರೆ. ಭಾರತದ ಮಟ್ಟಿಗೆ ಪ್ರಪ್ರಥಮ ಬಾರಿಗೆ ಒಬ್ಬ ಮಹಿಳೆ ಆಯ್ಕೆಯಾಗಿರುವುದು ಸ್ತ್ರೀ ಸಮಾಜ ಹೆಮ್ಮೆ ಪಡುವಂತಹ ಸಂಗತಿ. ಮಹಿಳೆಗೆ ಅಸಾಧ್ಯವೆನ್ನುವಂತಹ ಜವಾಬ್ದಾರಿ ಯಾವುದು...
ಸ್ತ್ರೀ ಸ್ವತಂತ್ರ ಅಸ್ತಿತ್ವದ ಅಗತ್ಯತೆ

ಸ್ತ್ರೀ ಸ್ವತಂತ್ರ ಅಸ್ತಿತ್ವದ ಅಗತ್ಯತೆ

ಆಧುನಿಕ ಮಹಿಳಾ ಜಗತ್ತು ತನ್ನದೇ ಸ್ವಯಂಕೃತ ಸಾಧನೆಯ ಸರಣಿಯಲ್ಲಿ ಸಾಗಲು ಅತೀ ಜರೂರತ್ತು ಇರುವುದು ಆಕೆಗೆ ಶಿಕ್ಷಣದ ಅಗತ್ಯತೆ. ಶೈಕ್ಷಣಿಕ ಕ್ಷಮತೆಯಲ್ಲಿ ಆಕೆಯ ಹೆಜ್ಜೆಗಳು ದಿಟ್ಟ ದಾಪುಗಾಲು ಹಾಕಬೇಕಿದೆ. ಶೈಕ್ಷಣಿಕ ಅಗತ್ಯತೆಯ ಅರಿವು ಇನ್ನೂ...
ವಿಧವೆಯೂ ಮತ್ತು ಘಟಶ್ರಾದ್ಧವೆಂಬ ಸಂಸ್ಕಾರವೂ

ವಿಧವೆಯೂ ಮತ್ತು ಘಟಶ್ರಾದ್ಧವೆಂಬ ಸಂಸ್ಕಾರವೂ

ಫೆಬ್ರುವರಿ ತಿಂಗಳ ಮಯೂರ ಪತ್ರಿಕೆಯಲ್ಲಿ ನಮ್ಮ ಉತ್ತರ ಕನ್ನಡದ ಹೆಮ್ಮೆ ಖ್ಯಾತ ಕಥೆಗಾರ ಶ್ರೀಧರ ಬಳಿಗಾರರು ನನ್ನ ಕಥಾ ಪ್ರಸಂಗ ಎಂಬ ಸ್ವ ಅನುಭವವನ್ನು ದಾಖಲಿಸಿದ್ದರು. ವಾಸ್ತವ ಮತ್ತು ಕಲ್ಪನೆಗಳ ನಡುವಿನ ವಿಚಿತ್ರವಾದ ಮನೋವ್ಯಾಪಾರದ...
ಸ್ತ್ರೀ ವ್ಯಕ್ತಿತ್ವ ವಿಕಸನದ ಅಡೆತಡೆಗಳು ವಸ್ತ್ರ ಸಂಹಿತೆ – ಗೋಷಾ ಪದ್ಧತಿ

ಸ್ತ್ರೀ ವ್ಯಕ್ತಿತ್ವ ವಿಕಸನದ ಅಡೆತಡೆಗಳು ವಸ್ತ್ರ ಸಂಹಿತೆ – ಗೋಷಾ ಪದ್ಧತಿ

ಬದಲಾವಣೆಯ ಕಾಲಘಟ್ಟದಲ್ಲಿ ಹೆಣ್ಣು ಮತ್ತಾಕೆಯ ಸ್ಥಿತಿಗತಿಗಳ ಬಗ್ಗೆ, ಸಮಾನತೆಯ ಬಗ್ಗೆ ಚರ್‍ಚಿಸುವ ಅದಕ್ಕಾಗಿ ಹೋರಾಟ ನಡೆಸುತ್ತಿರುವ ಉಚ್ಪ್ರಾಯ ಕಾಲವಿದು. ಆದರೆ ಅದರೊಂದಿಗೆ ಆಕೆಯ ಮೇಲಾಗುತ್ತಿರುವ ದೌರ್‍ಜನ್ಯಗಳ ಪ್ರಮಾಣಗಳೂ ಅಧಿಕವಾಗುತ್ತಿರುವ ಸಂದರ್‍ಭದಲ್ಲಿ ಧರ್‍ಮ ಕಾಲ ದೇಶಗಳ...
ಪ್ರಚೋದನೆ – ಅತ್ಯಾಚಾರ ಮತ್ತು ಕಾನೂನು ಕ್ರಮ

ಪ್ರಚೋದನೆ – ಅತ್ಯಾಚಾರ ಮತ್ತು ಕಾನೂನು ಕ್ರಮ

ಅವ್ವಾ... ದಾನವ್ವಾ.. ನಿನ್ನ ಕಥೆ ಹೇಳಿ ಕಣ್ಣೀರಿಡಲು ರುಡಾಲಿಗಳನ್ನು ಹುಡುಕಬೇಕಷ್ಟೇ ಮಗಳೇ, ಕ್ರೂರ ಮೃಗಗಳ ಸಾಕುವ ಕಾಡು ಈ ನಾಡಿನ ಬೆಂಗಾಡಿನ ಬರ್‍ಭರತೆಯ ಕಥೆ ಕೇಳಿ ಕಣ್ಣೀರಿಡುತ್ತಿದೆಯಂತೆ ಮಗಳೇ.. ಆಗಷ್ಟೆ ಎದ್ದ ಮೊಗ್ಗಿನ ಪಕಳೆಗಳು...
ಸ್ತ್ರೀ ಶೋಷಣೆ- ವಿಕೃತಿಯ ನಾನಾ ಮುಖಗಳು

ಸ್ತ್ರೀ ಶೋಷಣೆ- ವಿಕೃತಿಯ ನಾನಾ ಮುಖಗಳು

ಎರಡು ವರ್‍ಷಗಳ ಹಿಂದೆ ಸಿಂಧು ಸೂರ್‍ಯಕುಮಾರ ಎಂಬ ಕೇರಳದ ಸುದ್ದಿ ವಾಹಿನಿಯೊಂದರ ಕಾರ್‍ಯಕ್ರಮ ನಿರೂಪಕಿಯ ಮೇಲೆ ಕಾರ್‍ಯಕ್ರಮದ ವೇಳೆ ದುರ್‍ಗಾದೇವಿಗೆ ಅಪಮಾನ ಮಾಡಿದಳು ಎಂಬ ವದಂತಿಯ ಮೇಲೆ ಆಕೆಯ ವಿರುದ್ಧ ಒಂದು ಧಾರ್‍ಮಿಕ ಗುಂಪಿನ...
ಸುಸಂಸ್ಕೃತ ಭಾರತ ಮತ್ತು ಹೆಣ್ಣು ಭ್ರೂಣ ಹತ್ಯೆ

ಸುಸಂಸ್ಕೃತ ಭಾರತ ಮತ್ತು ಹೆಣ್ಣು ಭ್ರೂಣ ಹತ್ಯೆ

"ಅವ್ವಾ, ನಾ ನಿನ್ನ ಮಗಳು ದೇಹದ ಮುಗುಳು, ನಿನ್ನ ಕನಸಿನ ಅರಳವ್ವಾ ನಾ ಬರಿ ಭ್ರೂಣವಲ್ಲ. ನನ್ನ ಹಡೆದವ್ವ ನಿನ್ನ ಮೈ ಗಂಧದಿಂದ ಕಿತ್ತುಕೊಂಡರೆ ನಾ ಸತ್ತೆನವ್ವಾ ಚೆಲ್ಲಬೇಕೆ ಉಡಿಯ ಮುತ್ತು ನಾ ಬರಿ...
ತ್ರಿವಳಿ ತಲಾಖ್ ನಿಷೇಧ-ಧರ್‍ಮದ ಕಂದಾಚಾರಕ್ಕೆ ಬಿದ್ದ ಮೂಗುದಾರ

ತ್ರಿವಳಿ ತಲಾಖ್ ನಿಷೇಧ-ಧರ್‍ಮದ ಕಂದಾಚಾರಕ್ಕೆ ಬಿದ್ದ ಮೂಗುದಾರ

ನಿಯಮ ನಿಯಮಗಳ ನಡುವೆ ಶ್ರೇಷ್ಠ ಮಹಿಳಾ ಸಾಹಿತಿ ಸಾರಾ ಅಬೂಬಕ್ಕರರ ಒಂದು ಸಣ್ಣಕಥೆ. ಮುಸ್ಲಿಂ ಸಾಮಾಜಿಕ ವ್ಯವಸ್ಥೆಯಲ್ಲಿ ಅಮಾಯಕ ಹೆಣ್ಣು ಪುರುಷ ದೌರ್‍ಜನ್ಯಕ್ಕೆ ತುಳಿತಕ್ಕೆ ಒಳಗಾಗುವ, ಸಂಪ್ರದಾಯತೆಯ ಕಪಿಮುಷ್ಟಿಯಲ್ಲಿ ನಲುಗಿ ಹೋಗುವ, ಗಂಡಸಿನ ದೌರ್‍ಜನ್ಯ,...
ಸ್ತ್ರೀ-ಪುರುಷ ತಾರತಮ್ಯ ಮತ್ತು ಸಾಮಾಜಿಕ ನಿಲುವು

ಸ್ತ್ರೀ-ಪುರುಷ ತಾರತಮ್ಯ ಮತ್ತು ಸಾಮಾಜಿಕ ನಿಲುವು

ಜೀವನದ ಬಂಡಿಗೆ ಗಂಡು ಹೆಣ್ಣುಗಳು ಎರಡು ಚಕ್ರಗಳಂತೆ ಸಮನಾಗಿ ಸಾಗಿ ದುಡಿದು ಬದುಕ ನಡೆಸಿದಾಗಲೇ ಶ್ರೇಯಸ್ಕರವೆಂಬ ವಿಚಾರವನ್ನು ಎಲ್ಲರೂ ಆಡುತ್ತಾರಾದರೂ ಆ ದಿಕ್ಕಿನಲ್ಲಿ ಚಿಂತಿಸಿದಾಗ ಸ್ತ್ರೀಗೆ ಪುರುಷನಷ್ಟೇ ಬದುಕಿನ ಎಲ್ಲ ಬಗೆಗಳಲ್ಲಿ ಸಮಾನ ಅವಕಾಶ...