೧೫-೮-೫೦
ಈ ಧ್ವನಿಯೆ ಬೇರೆ ಈ ನೋಟ ಚಂದ್ರನ ತೋಟ ಇದರ ಕಣಿ ಬೇರೆ ಇದು ತಾನೊಂದೆ ಸಾರುತಿದೆ ಯುದ್ಧ ಕೂಡದೆಂದು ಅತ್ತ ಅಸ್ತ್ರದ ನೋಟ ಅರ್ಧ ಭೂಮಿಗೆ […]
ಈ ಧ್ವನಿಯೆ ಬೇರೆ ಈ ನೋಟ ಚಂದ್ರನ ತೋಟ ಇದರ ಕಣಿ ಬೇರೆ ಇದು ತಾನೊಂದೆ ಸಾರುತಿದೆ ಯುದ್ಧ ಕೂಡದೆಂದು ಅತ್ತ ಅಸ್ತ್ರದ ನೋಟ ಅರ್ಧ ಭೂಮಿಗೆ […]
ತಲೆಯ ಮೇಲಿನ ಹೆಜ್ಜೆ ಎಂದೋ ತೆರಳಿತು ಪಡುವಲಿನ ಬಿಳಿ ಕೆಂಪು ನೀಲಿ ನೀರನು ದಾಟಿ, ಮರಕತ ದ್ವೀಪದಮನೆಗೆ. ದಣಿಗೂ ದಣಿವು! ಇತ್ತ ಈ ಬಿಡುಗಡೆಯೂ ಮೈಮುರಿದು ಪರಶಿವನ […]
ನೀರಿಗೆ ಬಿದ್ದ ಹೆಣ್ಣು ತಾವರೆಯ ತೆನೆಯಾಗಿ ಹೂವಾಗಲಿಲ್ಲ ಕೆಂಪಾಗಿ. ಸಾವಿನಲಿ ಶಾಂತಿ ಉರುಳಿತ್ತು ತಲೆಕೆಳಗಾಗಿ ಆ ಎಲ್ಲ ನೋವು ತಂಪಾಗಿ. ನೀರಿಗೆ ಬಿದ್ದ ಹೆಣ್ಣು ಒಂದೇ ಮುಳುಗು […]
ತಲೆಯ ಮೇಲಿನ ಹೆಜ್ಜೆ ಎಂದೋ ತೆರಳಿತು ಪಡುವಲಿನ ಬಿಳಿ ಕೆಂಪು ನೀಲಿ ನೀರನು ದಾಟಿ, ಮರಕತ ದ್ವೀಪದಮನೆಗೆ. ದಣಿಗೂ ದಣಿವು! ಇತ್ತ ಈ ಬಿಡುಗಡೆಯೂ ಮೈಮುರಿದು ಪರಶಿವನ […]
ಚಿಂತೆಗೆ ಕಣ್ಣ ತೆತ್ತವಳೆ, ಚಿಲುಕದಮೇಲೆ ಮುಂಗೈಯನೂರಿ ನಿಂತವಳೆ, ಬಿಂದಿಗೆ ಹೊರದೆ ಸೋತವಳೆ, ಸಣ್ಣಗೆ ಒಳಗೆ ಚಿಂತೆ, ಏತರ ಚಿಂತೆ, ನಿನಗೆ? ಚಿಂತೆಗೆ ಕಣ್ಣ ತೆತ್ತವಳೆ, ತುರುಬಿನ ತುದಿಗೆ […]
ನಿನ್ನೊಲುಮೆಯಿಂದಲೇ ಬಾಳು ಬೆಳಕಾಗಿರಲು ಚೆಂದ್ರಮುಖಿ ನೀನೆನಲು ತಪ್ಪೇನೆ ? ನಿನ್ನ ಸೌಜನ್ಯವೇ ದಾರಿನೆರಳಾಗಿರಲು ನಿತ್ಯಸುಖಿ ನೀನೆನಲು ಒಪ್ಪೇನೆ ? ನಿನ್ನ ನಗೆಮಲ್ಲಿಗೆಯ ಪರಿಮಳದ ಪಾತ್ರೆಯಲಿ ಚೆಲ್ಲಿಸೂಸುವ ಅಮೃತ […]
ಮದುವೆಯ ಹೆಣ್ಣು; ನಾಳೆಯೆ ಮದುವೆ; ಇವಳೇಕೆ ಮೂಲೆಯ ಹಿಡಿದು ಮಲಗಿಹಳು? ಬಿಳಿವಲ್ಲಿ ಬೆನ್ನ ಹತ್ತಿರವಿಹುದು; ಹೂದಂಡೆ ಹೆರೆಳಲ್ಲಿ ; ಮಾತಿಲ್ಲ; ಉಸಿರು. ಥಳ ಥಳಿಸುನ ಕಣ್ಣ ಮುಚ್ಚಿ, […]
ತೋಟವಿದೆ ತನಗೆ, ಸುಖಿ ತಾನು, ಎಂದನು ಮಾಲಿ; ಎಳನೀರು, ರಸಬಾಳೆ, ಕಸಿಮಾವು, ಚೆಂಜೇನು! ಬೇಕು ಬಾಳಿಗೆ ಒಂದು ತೋಟ, ಏನೇ ಇರಲಿ !- ಚಿಂತೆಯೂ ಒಂದಿದೆ : […]
ಅಕ್ಕಿಯಾರಿಸುವಾಗ ಚಿಕ್ಕ ನುಚ್ಚಿನ ನಡುವೆ ಬಂಗಾರವಿಲ್ಲದ ಬೆರಳು; ತಗ್ಗಿರುವ ಕೊರಳಿನ ಸುತ್ತ ಕರಿಮಣಿಯೊಂದೆ ಸಿಂಗಾರ ಕಾಣದ ಹೆರಳು; ಹೆರಳಿನ ಭಾರಕ್ಕೆ ತುಂಬಿರುವ ಕೆನ್ನೆಯಲಿ ಹದಿನಾರು ವರುಷದ ನೆರಳು; […]