
ಪ್ರಶ್ನೆ-ಪ್ರತಿಕ್ರಿಯೆ
- ಪ್ರಶ್ನೆ-ಪ್ರತಿಕ್ರಿಯೆ - October 28, 2020
- ನ್ಯಾಯಾಂಗ: ಒಂದು ನೋಟ - August 19, 2020
- ಅವಶ್ಯಕತೆ ಮತ್ತು ಕಾನೂನು - June 10, 2020
ಪ್ರಶ್ನೆ : ಸ್ವಾತಂತ್ರ್ಯ ಎಂದರೇನು? ಉತ್ತರ : ಸಾಮಾನ್ಯ ಅರ್ಥದಲ್ಲಿ ಪರಾಧೀನತೆ ಇಲ್ಲದಿರುವದಕ್ಕೆ ಸ್ವಾತಂತ್ರ್ಯ ಎನ್ನುತ್ತೇವೆ. ಭಾರತ ೧೯೪೭ ಆಗಸ್ಟ್ ೧೫ ರಂದು ಸ್ವತಂತ್ರವಾಯಿತು ಎನ್ನುವುದು ಒಂದು ಚಾರಿತ್ರಿಕ ಘಟನೆ; ಅದನ್ನು ನಾವು ಸ್ವಾತಂತ್ರ್ಯ ಎನ್ನುತ್ತೇವೆ. ಹೀಗೆ ಹೇಳುವಷ್ಟು ಸರಳವೇ ಸ್ವಾತಂತ್ರ್ಯ ಎನ್ನುವುದು ? ನನಗೆ ಅನ್ನಿಸುವಂತೆ ಸ್ವಾತಂತ್ರ್ಯವನ್ನು ಇನ್ನಿತರೆ ವಿಷಯಗಳಂತೆ ಸುಲಭೀಕರಿಸಲು ಸಾಧ್ಯವಿಲ್ಲ; ಸತ್ಯವನ್ನು […]