ವಿಗ್ರಹ

ಹೌದು, ನನಗವನು ಗೊತ್ತಿದ್ದ. ವರ್ಷಗಟ್ಟಲೆ ಅವನೊಡನೆ ಇದ್ದೆ. ಚಿನ್ನದಂಥ ಮನುಷ್ಯ, ಕಲ್ಲಿನಷ್ಟು ಗಟ್ಟಿ. ಸುಸ್ತಾಗಿದ್ದ. ಪೆರುಗ್ವೇಯಲ್ಲಿ ಅಪ್ಪ ಅಮ್ಮನನ್ನು ಬಿಟ್ಟು ಮಕ್ಕಳನ್ನು ಬಿಟ್ಟು, ಮಾವ ಚಿಕ್ಚಪ್ಪಂದಿರನ್ನು ಬಿಟ್ಟು ಹೊಸದಾಗಿ ಭಾವನಂಟರಾದವರನ್ನು ಬಿಟ್ಟು, ಮನೆ ಬಿಟ್ಟು,...

ಇವತ್ತು ರಾತ್ರಿ ಬರೆಯಬಹುದು ….

ಇವತ್ತು ರಾತ್ರಿ ಅತಿ ದುಃಖದ ಕವಿತೆ ಬರೆಯಬಹುದು. ಹೀಗೆ, ‘ರಾತ್ರಿ ಚೂರು ಚೂರಾಗಿದೆ, ದೂರದಲ್ಲಿ ನಕ್ಪತ್ರ ಮಿನುಗಿದೆ’. ರಾತ್ರಿಯ ಗಾಳಿ ಆಕಾಶದಲ್ಲಿ ಸುಳಿದು ಹಾಡುತ್ತಿದೆ. ಇವತು ರಾತ್ರಿ ಅತಿ ದುಃಖದ ಕವಿತೆ ಬರೆಯಬಹುದು. ಅವಳನ್ನು...

ಎಷ್ಟು ಕಾಲ?

ಮಹಾ ಅಂದರೆ ಮನುಷ್ಯ ಎಷ್ಟುಕಾಲ ಬದುಕುತ್ತಾನೆ? ಸಾವಿರ ದಿನವೋ ಒಂದು ದಿನವೋ? ಒಂದು ವಾರವೋ ಒಂದಷ್ಟು ಶತಮಾನವೋ? ಸಾಯುವುದರಲ್ಲೆಷ್ಟು ಕಾಲ ಕಳೆಯುತ್ತಾನೆ? ‘ಅನಂತ ಕಾಲ’ ಅಂದರೆ ಎಷ್ಟುಕಾಲ? ಈ ಯೋಚನೆಗಳಲ್ಲಿ ಮುಳುಗಿ ಉತ್ತರ ಹುಡುಕಲು...

ನಾವು ಬಹಳ ಜನ

ನಾನು ಯಾರು ಯಾರೋ ಆಗಿ ಬಿಟ್ಟಿದ್ದೇನೆ, ನಿಜವಾಗಿ ಯಾರಾಗಿರಬೇಕೆಂದು ನಿರ್ಧಾರಮಾಡಲು ಆಗಿಯೇ ಇಲ್ಲ. ನನ್ನ ಅಂಗಿಯೊಳಗೆ ಕಳೆದು ಹೋಗಿರುವ ಅವರೆಲ್ಲ ಬೇರೆ ಬೇರೆ ಊರುಗಳಿಗೆ ಹೋಗಿಬಿಟ್ಟಿದ್ದಾರೆ. ಹಾಂ ಈಗೆಲ್ಲ ಸರಿಯಾಗಿದೆ ಅನ್ನಿಸಿ ನಾನು ಜಾಣನಂತೆ...

ಕಾವ್ಯ

ಅನಾದಿಯ ವಯಸ್ಸಲ್ಲಿ ಒಮ್ಮೆ ಕಾವ್ಯ ಬಂದಿತ್ತು ನನ್ನನ್ನು ಹುಡುಕಿಕೊಂಡು. ಗೊತಿಲ್ಲ, ನನಗೆ ಗೊತಿಲ್ಲ ಎಲ್ಲಿಂದ ಬಂತೋ, ನದಿಯಿಂದಲೋ, ಚಳಿಯಿಂದಲೋ, ಹೇಗೆ ಬಂತೋ ಯಾವಾಗ ಬಂತೋ ಗೊತಿಲ್ಲ. ದಿನಗಳಿರಲಿಲ್ಲ, ಶಬ್ಬಗಳಿರಲಿಲ್ಲ, ನಿಶ್ಯಬ್ದವಿರಲಿಲ್ಲ. ಬೀದಿಯಲ್ಲಿದ್ದ ನನ್ನನ್ನು ಕರೆಯಿತು....