ಯೂರೋಪ್ ಖಂಡದ ಫೂಡಲ್ ಸಂಸ್ಥೆಯ ಹಿಡುವಳಿ ಸಿಸ್ತು ಹೇಗೆ ಹುಟ್ಟಿತೋ ನಮ್ಮ ಭರತಖಂಡದಲ್ಲಿಯೂ ಹಾಗೆಯೇ ಹುಟ್ಟಿದಂತೆ ಇದೆ. ಫ್ರಾನ್ಸ್ ದೇಶ ದೊಳು ೫ ನೇ ಶತಮಾನದಿಂದ ಎಂಟನೇ ಶತಮಾನದವರೆಗೆ ಆಳಿದ ದೊರೆಗಳ ಕಾಲದಲ್ಲಿ ಆಯಾ...
ಪಾಳಯಪಟ್ಟುಗಳು ಹುಟ್ಟುವುದಕ್ಕೆ ಮೂಲವನ್ನು ಕುರಿತೂ, ಈ ಸಂಸ್ಥೆಗೆ ಸೇರಿದ ಪ್ರಮುಖರು ನಮ್ಮ ಭರತ ಖಂಡದಲ್ಲೆಲ್ಲಾ ಸ್ವಲ್ಪ ಹೆಚ್ಚುಕಡಮೆಯಾಗಿ ಹರಡಿಕೊಂಡು ಒಂದೊಂದು ಪ್ರದೇಶದಲ್ಲಿ ಒಂದೊಂದು ಹೆಸರಿನಿಂದ ಅದ್ಯಾಪಿ ಇರುವ ಅಂಶವನ್ನು ಕುರಿತೂ, ಹಿಂದಿನ ಉಪನ್ಯಾಸದಲ್ಲಿ ನನಗೆ...
(೧) ಬಂಗಾಳ ಪ್ರಾಂತದಲ್ಲಿರುವ ಜಮೀನ್ದಾರರು. ತುರುಕರು ಈ ಸೀಮೆಗೆ ಬರುವುದಕ್ಕೆ ಮುಂಚಿನಿಂದಲೂ ಗ್ರಾಮಗಳಲ್ಲಿ ಸೇರಿಕೊಂಡು ಅಲ್ಲಿನ ಭೂಮಿಗೆಲ್ಲಾ ಸ್ವಾಮಿತ್ವವನ್ನು ಹೇಗೆಯೋ ಸಂಪಾದಿಸಿ ಮುಖಂಡರಾಗಿ ಆಯಾಕಾಲಗಳಲ್ಲಿದ್ದ ಸರ್‍ಕಾರದವರಿಗೆ ಆಯಾ ಗ್ರಾಮಗಳಿಗಾಗಿ ನಿಗದಿಯಾದ ಹಣವನ್ನು ಕೊಡುತಾ ಸ್ವಾಮ್ಯವನ್ನು...
ಒಂದೊಂದು ಚಿಕ್ಕ ಚಿಕ್ಕ ಪ್ರಾಂತಗಳಲ್ಲಿ ದೊಡ್ಡ ಪ್ರಮುಖರಾಗಿ ದೊರೆಗಳಂತೆ ಆಳಿಕೊಂಡು ಜನರಿಂದ ಕಂದಾಯ ಕಾಣಿಕೆ ಮೊದಲಾದ ವರಿಗಳನ್ನು ತೆಗೆದುಕೊಳ್ಳುತಾ ದುಷ್ಟರನ್ನು ನಿಗ್ರಹಿಸುತಾ ಶಿಷ್ಟರನ್ನು ಕಾಪಾಡುತಾ ಇದ್ದ ಮುಖಂಡರನ್ನು ಪಾಳಯಗಾರರು ಎಂಬ ಹೆಸರಿನಿಂದ ಕರೆಯುತಿದ್ದರು. ಆಯಾ...
೧.೧ ೧ನೇ ಉಪನ್ಯಾಸ ಮೈಸೂರು ಡಿಸ್ಟ್ರಿಕ್ಟಿನಲ್ಲಿ ತಲಕಾಡೆಂಬ ಒಂದು ಪುಣ್ಯಸ್ಥಳವಿದೆ. ಅದು ಕಾವೇರಿತೀರವಾಗಿದೆ. ತಿರಮಕೂಡಲಲ್ಲಿ ಕಪಿಲಾ ಕಾವೇರಿ ಸಂಗಮವಾಗಿ ಅಖಂಡ ಕಾವೇರಿಯು ತಲಕಾಡಿಗೆ ಹರಿದುಹೋಗುವುದು. ಈ ನದೀತೀರದಲ್ಲಿ ನೀರಿನ ಅಲೆಯಿಂದ ಮರಳು ಬಂದುಬಿದ್ದು ಅದು...