ನನ್ನ ತಂದಗೆ ನಾನೊಬ್ಬನೇ ಮಗನು. ನನ್ನ ತಂದೆ ತಾಯಿಗಳು ನನ್ನನ್ನು ಮದುವೆ ಮಾಡದೆ ತೀರಿಹೋದರು. ಆ ದಿನ ಮೊದಲ್ಗೊಂಡು. ನಾನು ನನ್ನ ಚಿಕ್ಕಪ್ಪನ ಮನೆಯಲ್ಲಿದ್ದೆನು. ನನ್ನ ಚಿಕ್ಕತಾಯಿಯನ್ನು ನೋಡಿದರ, ನನಗೆ ಮೈಯೆಲ್ಲ ಉರಿಯುತ್ತಿತ್ತು. ಆದರೆ...
ಕೆಲವು ವರ್ಷಗಳ ಹಿಂದ ಲಕ್ಷಣಾವತಿಯಲ್ಲಿ ೧೭ನೆಯ ವರ್ಗದ ದೇಶೀಯ ಸಿಪಾಯರ ದಂಡು ಇದ್ದಿತು. ಸಿಪಾಯರ ಮನೆಗಳು ‘ಮೈದಾನಿನಲ್ಲಿ’ ಕಟ್ಟಿದ್ದುವು; ಹಾಗೂ ಸೈನ್ಯದ ಅಧಿಕಾರಿಗಳ ‘ಬಂಗ್ಲೆಗಳು’ ಜನರಲ್ ಸಾಹೇಬರ ಮತ್ತು ಕರ್ನಲ್ ಸಾಹೇಬರ ‘ಬಂಗ್ಲೆಗಳು’ ‘ಲೆಫೆನೆಂಟ್’...
ವಲ್ಲಭಾಚಾರ್ಯರು ೧೮೬೨ರಲ್ಲ ಕಮಲಪುರದ ಅಮಲ್ದಾರರಾಗಿದ್ದರು. ಆ ಕಾಲದಲ್ಲಿ ಜನಗಳಿಗೆ ಕುಂಪಣಿ ಸರಕಾರದಲ್ಲಿ ಹುದ್ದೆ ದೊರಕುವುದಕ್ಕೆ ಅಷ್ಟೊಂದು ತೊಂದರ ಇರಲಿಲ್ಲ. ಜನಗಳಲ್ಲಿ ಸಾಕಷ್ಟು ಅನುಕೂಲತೆ ಇದ್ದಿತ್ತು; ಹೊಟ್ಟೆ ತುಂಬಾ ಉಂಡು ಕೂತುಕೊಳ್ಳಬಹುದಾದಷ್ಟು ಇದ್ದಿತ್ತು. ಸರಕಾರಿ ಹುದ್ದಗಳಿಗೋಸ್ಕರ...
ಕಮಲಪುರದ ಬಂದರ್ ಸ್ಥಳವು ವಸಂತ ಋತುವಿನ ಸಂಧ್ಯಾತಪದಿಂದ ಸುಖ ಹೊಂದುತ್ತಲಿತ್ತು. ವೀರಪುರದಿಂದ ಬಂದು ದಂಡೆಯಲ್ಲಿ ನಿಂತಿದ್ದ. ಒಂದೆರಡು ದೋಣಿಗಳು ನೀರಿನ ಸಣ್ಣ ಅಲೆಗಳ ಮೇಲೆ ಕುಣಿಯುತ್ತಲಿದ್ದವು. ದೋಣಿಗಾರನು ಈಳಿಗೆಯನ್ನು ಕಾಲಿಂದ ಒತ್ತಿ ಹಿಡಿದು, ಕೈಯಲ್ಲಿದ್ದ...