ಪ್ರಾರ್ಥನೆ
ಒತ್ತಿಬಹ ಕಷ್ಟಗಳನೆಲ್ಲ ಹಿಂದಿಕ್ಕೆಂದು ಸೌಖ್ಯಸಾಗರದಲ್ಲಿ ಮೀಯಿಸೆಂದು ಬೇಡಿಕೊಳ್ಳುವದಿಲ್ಲ ಎದುರಿಸುವ ಧೈರ್ಯವನು ನೀಡೆಂದು ಬೇಡುವೆನು ಕರುಣಸಿಂಧು ನೋವುಗಳ ಮುಳ್ಳುಗಳು ಎದೆಗೆ ಚುಚ್ಚುತಲಿರಲು ತೆಗೆಯೆಂದು ಬೇಡುವೆನೆ ಓ ಅನಂತ ತಡೆದುಕೊಳ್ಳುವ […]
ಒತ್ತಿಬಹ ಕಷ್ಟಗಳನೆಲ್ಲ ಹಿಂದಿಕ್ಕೆಂದು ಸೌಖ್ಯಸಾಗರದಲ್ಲಿ ಮೀಯಿಸೆಂದು ಬೇಡಿಕೊಳ್ಳುವದಿಲ್ಲ ಎದುರಿಸುವ ಧೈರ್ಯವನು ನೀಡೆಂದು ಬೇಡುವೆನು ಕರುಣಸಿಂಧು ನೋವುಗಳ ಮುಳ್ಳುಗಳು ಎದೆಗೆ ಚುಚ್ಚುತಲಿರಲು ತೆಗೆಯೆಂದು ಬೇಡುವೆನೆ ಓ ಅನಂತ ತಡೆದುಕೊಳ್ಳುವ […]
ಮೂಡದಿಸೆಯಲಿ ಮುಗುಳಿನಂದದಿ ಅರಳಲಿಹ ಚಲು ಬೆಳ್ಳಿಯೆ ಯಾವ ಸಿದ್ಧಿಗೆ ಯಾವ ಧ್ಯಾನದಿ ಮಗ್ನಳಾಗಿಹೆ ಕಳ್ಳಿಯೆ ಯಾವ ವೃತವಿದು ಏನು ನಿಯಮವು? ಹೇಳಬಾರದೆ ಗೆಳತಿಯೆ? ನಿನ್ನ ಶಾ೦ತಿಯು ನನಗೆ […]
ಹೆಣ್ಣು ಬಾಳ್ ಕಣ್ಣೀರು ಎಂದು ಹೇಳುವರೆಲ್ಲ ಆದರೇಂ ಕಣ್ಣೀರನೊರೆಸುವವರಾರಿಲ್ಲ ಮುಳ್ಳು ಬೇಲಿಯೊಳೆಲ್ಲ ಹೂಮಾಲೆ ಎಳೆದಂತೆ ಬಾಳ ಸಾಗಿಸುವವರ ಕಂಡರೂ ಏನಂತೆ? ಮರುಕವೊಂದಿನಿತಿಲ್ಲ! ಮಾತು ಗಾಳಿಯಲಾಯ್ತು ಬಡಹಣ್ಗೆ ಈ […]
ಸಿದ್ದನಿವ ಸಿದ್ದನಿವ ಸಾಧನೆಯ ಗರ್ಭದಿಂ ಸಿದ್ಧಿಯನು ಪಡೆದ ಶ್ರೀ ಸಿದ್ದನಿವನು| ಅಂದು ನಾಡಾಗಿರಲು ಸಂದೇಹವಾಬೀಡು ಸಂದೇಹ ನೀಗಿಸಲು ಬಂದ ನಿವನು ಗೊಂದಲದಿ ಬಿದ್ದವರ ತಂದೆ, ಕೈ ಹಿಡಿದೆತ್ತಿ […]
ಕನ್ನಡದ ಸಿರಿದೇವಿ ಅನುಭಾವಿ ಮಾದೇವಿ ಕನ್ನಡದ ದುಸ್ಥಿತಿಯ ಕಂಡು ಕಳವಳಗೊಂಡು ಮೈಮರೆದು ಮಲಗಿರುವ ಮಹಿಳೆಯರ, ವಿಸ್ಮರಣ- ಸಾಗರದಿ ಮುಳುಮುಳುಗಿ ತೊಳಲುತಿಹ ಪುರುಷರನ್ನು ಎಚ್ಚರಿಸಿ ಮತ್ತೆ ಕನ್ನಡ ತಾಯ […]
ತಾಳಬೇಕು ಬಾಳಬೇಕು ದೇವಚಿತ್ತ ಎಲ್ಲವು ದುಃಖವೇಕೆ ಬದುಕಿನಲ್ಲಿ ದೇವಲೀಲೆ ಎಲ್ಲವು ನಿಂದೆ ಏಕೆ?; ನಿಂದ್ಯವೆಲ್ಲಿ? ಮಾತೃ ಸೃಷ್ಟಿ ಎಲ್ಲವು ಈ ವಿಶಾಲ ವಿಶ್ವವೆಲ್ಲ ಅವನೆ ಬೇರೆ ಇಲ್ಲವು […]
ಕರುಣೆಯ ಜೊನ್ನವಾಗಿ ತಾ ಸುರಿವುದು ತುಂಬಲು ಇಳೆಯ ಅಂಗಳ ಪಾವನಗೊಳಿಸಲೆಂದೇನೆ ನಿಂತಿದೆ ಮೂರ್ತಿಯು ಪರಮಮಂಗಳ ಮಳೆಬೆಳೆ ಎಲ್ಲ ಅವನ ದಯೆ ರವಿಶಶಿ ಎಲ್ಲರು ಅವನ ರೂಪವು ನಿಲಿಸುವ […]
ಕತ್ತಲೆಯ ಕಿಡಿಗೇಡಿತನ ಕಂಡು ಋಭು ನೊಂದು ದೇವಗಾನದಿ ಬೆಳಕ ತಂದನೇನು? ಬೆಳಕೆ ದಾರಿಯತೋರು ಎಂಬ ಒಳದನಿ ಕೇಳಿ ಸೂರ್ಯನಾರಾಯಣನು ಬಂದನೇನು ? ತಾಮಸದ ಪಾಚಿಯನು ಎತ್ತಿ ಹಾಕಿದ […]
ಕರೆಯದಿರು ಕೈ ಮಾಡಿ ನೆನೆಸದಿರು ಕನಸಿನಲಿ ನಿನ್ನ ದೃಷ್ಟಿಯು ಇತ್ತ ಸುಳಿಯದಿರಲಿ ನನ್ನ ಒಲುಮೆಯ ನೀನು ಬಯಸದಿರು ಎಂದಿಗೂ ಚಿತ್ತವಳಿಪನು ನನಗೆ ತಳೆಯದಿರಲಿ ನಾನೊಂದು ನಿಷ್ಪಾಪಿ ಹೂವು […]
ಬಂದೆಯಾ, ಮೋಹವೆಲ್ಲವನುಳಿದು? ಇಲ್ಲದಿರೆ ನಿಲ್ಲು ಈ ಗೆರೆದಾಂಟಿ, ಬಾರದಿರು ಬಾರದಿರು! ಉತ್ತುಂಗ ಶಿಖರಕ್ಕೆ ಹುಲುಬಿಂಬಿ ನೆಗೆದಂತೆ ನಿನ್ನ ಗತಿಯಾದೀತು ಎಚ್ಚರಿಕೆ ಎಚ್ಚರಿಕೆ ಮದಮೋಹಗಳನೆಲ್ಲ ಹೆಣಮಾಡಿ ಸುಟ್ಟೊಗೆದು ರಸವರ್ಜ್ಯ […]