ಅನುವಾದ ಪ್ರೇಮ ಹೊಯಿಸಳAugust 14, 2021February 21, 2021 ಪ್ರೇಮ! ವಿಚಿತ್ರ ವಸ್ತುವಾಗಿದೆ ಜಗದಿ! ಅದ್ಬುತ ಶಕ್ತಿ ನಿಧಾನ. ನಿದ್ರೆಯಲದು ಜಾಗೃತಿ! ಜಾಗೃತಿಯಲ್ಲಿ ಅಪ್ಪುದು ನಿದ್ರೆ ಸಮಾನ. ಪ್ರೇಮದಮಲು ಮುಸುಕುವುದಾರಿಗೆ ಅಕ್ಷಿಗಳಲಿ ಉನ್ಮತ್ತ ಎಚ್ಚರ ನಿದ್ರಾ ಎರಡೂ ಅವರಿಗೆ ಆಗಿ ಹೋಗುವುದೈ ದೂರ! ಗಂಧವಿಲ್ಲದ... Read More