ಅನುವಾದ ಕೋರಿಕೆ ನಾಗಭೂಷಣಸ್ವಾಮಿ ಓ ಎಲ್June 26, 2020April 4, 2020 ನೆರಳಲ್ಲಿ ನಿಂತು, ಸಾವಿರಬಾರಿ, ಇದೆಲ್ಲ ನಡೆಯುವುದು, ನೋಡಿದ್ದೇನೆ. ಕಳ್ಳತನ ಮೊದಲು, ಕೊಲೆ ಆಮೇಲೆ, ಮಾನಭಂಗ, ನಂತರ ಕುರುಡು ಕೈಯ ದಾರುಣ ಕೃತ್ಯಗಳು. ಪ್ರತಿ ಬಾರಿ ಹೊಸತಾಗಿ ಪ್ರಾರ್ಥಿಸಿದ್ದೇನೆ, ಇಲ್ಲವೆ ಹಳೆಯ ಪ್ರಾರ್ಥನೆಯನ್ನೆ ಹೊಸದಾಗಿ ಹೇಳಿದ್ದೇನೆ.... Read More