Simpi Linganna

ಪ್ರಗತಿ

ಪ್ರಗತಿ, ನಿಜವಾದ ಪ್ರಗತಿ ಯಾತಕ್ಕೆ ಅನ್ನುತ್ತಾರೆ? * * * ವಿಕಾಸವಾದದ ಸಿದ್ಧಾಂತವನ್ನು ಅನುಸರಿಸಿ, ಮನುಷ್ಯನು ಕಲ್ಲಿನಾಯುಧಗಳನ್ನು ಉಪಯೋಗಿಸುವ ಕಾಲವೊಂದಿತ್ತು. ಆ ಕಲ್ಲಿನಾಯುಧಗಳನ್ನು ಮಾಡಿಕೊಳ್ಳಲಿಕ್ಕೂ ಬಳಸಿಕೊಳ್ಳಲಿಕ್ಕೂ ಕಲಿತೇ […]

ಸಾರ್ಥಕ ಜೀವನ

ಜೀವನವು ಅನಿವಾರ್ಯ ಜೀವವಿರುವಲ್ಲೆಲ್ಲ ಜೀವನವಿದೆ. ಸನ್ಯಾಸಿಯು ಸಹ ಸಂಸಾರ ಬಿಟ್ಟವನೇ ಹೊರತು ಜೀವನ ಬಿಟ್ಟವನಲ್ಲ. ಜೀವವಿದೆಯೆಂದು ಬದುಕುವುದು ಜೀವನವೆನಿಸದು, ಜೀವಿಸಲೇಬೇಕೆಂದು ಬದುಕುವುದು ಮಾತ್ರ ಜೀವನವೆನಿಸುವುದು. ಜೀವನದಲ್ಲಿ ಬೇನೆ, […]

“ಶಿವಾನುಭವ” ಅಂದರೇನು?

ಶಿವಾನುಭವವೆಂದರೆ ಅದೊಂದು ಪತ್ರಿಕೆಯೆಂದು ಬಹು ಜನರಿಗೆ ಗೊತ್ತು. ಆದರೆ ಶಿವನೂ ಅವನ ಅನುಭವವೂ ಕಲ್ಪನಾ ಸೃಷ್ಟಿಯೊಳಗಿನ ಮಾತೇ ಎಂದು ಕಲಿತವರು ಕೈಯೆತ್ತಿ ಹೇಳುವರು. ಶಿವಾನುಭವವು ಒಂದು ಸಿದ್ಧಿಯಾಗಿದ್ದು […]

ಗೀತೆಯಲ್ಲಿ ಮುಪ್ಪುರಿ

“ಭಗವದ್ಗೀತೆಯೆಂದರೆ ಶ್ರೀಕೃಷ್ಣನುಸುರಿದ ಉಪದೇಶಾಮೃತ; ಅರ್ಜುನನು ಸವಿದ ದಿವ್ಯ ಸಂಜೀವಿನಿ; ವ್ಯಾಸಮಹರ್ಷಿಗಳು ರಚಿಸಿದ ಅಮರಸಾಹಿತ್ಯ, ವೀರಾಗ್ರಣಿಯಾದ ಅರ್ಜುನನಿಗೆ ಯುದ್ಧರಂಗದಲ್ಲಿ ಕಾಳಗಕ್ಕೆ ಅನುವಾದಾಗ ಬಂದ ವಿಷಾದದ ಕಗ್ಗತ್ತಲೆಯನ್ನು ಕಿತ್ತೋಡಿಸಲು ಹೊಂಬಣ್ಣವನ್ನು […]

ಕಣ್ಮಸಕು

ಅಬ್ಬಬ್ಬಾ! ಏನು ಆ ಬಿಸಿಲು-ಏನು ಆ ಉರಿ! ಉರಿಯೆಂದರೆ ಆ ಬೇಸಿಗೆಯ ಮಧ್ಯಾಹ್ನದ ಬಿಸಿಲೇ ಮೈಗೊಂಡು ಉರಿಯಲಗಿನಂತೆ ಹೊಳೆಯುತ್ತಿತ್ತು. ಝಳಪಿಸುತ್ತ ಮುಗಿಲ ಮನೆಗೆ ತಿವಿಯುವ ಆ ಮೊನೆಯಾದ […]

ಮಾಡುವುದು ಮತ್ತು ಮುರಿಯುವುದು

ಬಾಲಕರೇ, ಮಾಡುವುದು ಮತ್ತು ಮುರಿಯುವುದು ಎಂದರೇನೆಂಬುದನ್ನು ನೀವು ಬಲ್ಲಿರಷ್ಟೇ? ಒಬ್ಬ ಸೈನಿಕನು ಕೈಯಲ್ಲಿ ಶಸ್ತ್ರವನ್ನು ತಕ್ಕೊಂಡು ಮುರಿಯಲಿಕ್ಕೆ ಅಂದರೆ ಯಾರನ್ನಾದರೂ ನಾಶಗೊಳಿಸುವುದಕ್ಕೆ ಹೋಗುತ್ತಾನೆ. ಒಬ್ಬ ಕಟ್ಟುಗನು ನಕಾಶೆ […]

ಯಾರದು?

ಯಾರದು! ಯಾರದು!! ಯಾರದು ಸೇನೆ? ಯಾರಿಗೆ ಬಂದಿದೆ ಉಳಿಯದ ಬೇನೆ? || ಹಿಮಗಿರಿಗಳ ನಡು ಪರ್ವತಸಾನು ತೆಪ್ಪಗೆ ಕುಳಿತಿಹನಲ್ಲಿಯೆ ಶಿವನು || ಬೆಂಕಿಯ ಕಣ್ಣನು ಅಡಗಿಸಿಕೊಂಡು ಉಲುಹಿನ […]

ವ್ಯವಸ್ಥೆ

ಪ್ರಾಚೀನ ಕಾಲದ ಹಿಂದುಗಳು ಜಗತ್ತು ಹಾಗೂ ಅದರ ರಚನೆಯ ವಿಷಯದಲ್ಲಿ ಒಂದು ವಿಚಿತ್ರವಾದ ಕಲ್ಪನೆಯನ್ನು ಇಟ್ಟುಕೊಂಡಿದ್ದರು. ಹಾಗು ಆ ಕಲ್ಪನೆಯ ಆಶಯವು ವ್ಯವಸ್ಥೆಯನ್ನು ನಿರೂಪಿಸುವುದೇ ಆಗಿತ್ತು. ಮನುಷ್ಯನಿರುತ್ತಿದ್ದ […]

ಯೋಗ್ಯ ಪರಿಶೀಲನೆ

ತೀರ ಸರಳವಾದ ಒಂದು ಕಂಬಿಯನ್ನು ತಗೆದುಕೊಂಡು ಅದರ ಅರ್ಧ- ಭಾಗವನ್ನು ನೀರಲ್ಲಿ ಮುಳುಗಿಸಿ ಹಿಡಿಯಿರಿ. ಕಂಬಿಯು ಮಧ್ಯದಿಂದ ಡೊಂಕಾದಂತೆ ಕಾಣಿಸುತ್ತದೆ. ಆದರೆ ಅದರ ಆ ರೂಪು ಸಟಿಯಾದದ್ದು. […]

ಸತ್ಯತೆ

ಒಂದು ಸಿಂಹ ಒಂದು ತೋಳ ಹಾಗೂ ಒಂದು ನರಿ ಇವು ಬೇಟೆಯಾಡುತ್ತ ಅರಣ್ಯದಲ್ಲಿ ಕೂಡಿದವು ಅವು ಒಂದು ಕತ್ತೆ ಒಂದು ಚಿಗರಿ ಒಂದು ಮೊಲ ಹೀಗೆ ಮೂರು […]