ರಂಗಣ್ಣನ ಕನಸಿನ ದಿನಗಳು – ೨೩
ಬೆಂಗಳೂರಿನಲ್ಲಿ ಜನಾರ್ದನಪುರದ ಸಬ್ ರಿಜಿಸ್ಟ್ರಾರವರ ಕಚೇರಿಯಲ್ಲಿ ಪತ್ರ ರಿಜಿಸ್ಟರ್ ಆಗಿ ಹನುಮನ ಹಳ್ಳಿಯ ಜಮೀನಿನ ಭಾಗ ಇಲಾಖೆಯವರ ವಶಕ್ಕೆ ಬಂದಿತು. ರಂಗಣ್ಣ ಎಲ್ಲ ಸಮಾಚಾರಗಳನ್ನೂ ತಿಳಿಸಿ ಮೇಲಿನ ಅಧಿಕಾರಿಗಳಿಗೆ ವರದಿಯನ್ನು ಕಳಿಸಿ, ತಾನು ಮಾಡಿದ...