ಕ್ರೀಡೆ : ಸಂಸ್ಕೃತಿ ಮತ್ತು ತಾತ್ವಿಕತೆಯ ಒಳಗೆ
ಕ್ರೀಡಾ ಭೂಮಿಕೆ ಮತ್ತು ಬಯಲು ಆಲಯಗಳೆರಡೂ ಒಂದೇ. ಎರಡೂ ಪವಿತ್ರವಾದುವೇ. ಕಾರಣ, ಇಲ್ಲಿ ದೈಹಿಕವಾಗಿ ಮತ್ತು ಮಾನಸಿಕವಾಗಿ ಕ್ರಿಯಾಶೀಲಗೊಳ್ಳುವ ಮನಸ್ಸು ಎಲ್ಲಾ ಜಾತಿ, ಮತ, ವರ್ಗ, ಪಂಗಡ, ಭಾಷೆ, ರಾಷ್ಟ್ರೀಯತೆ ಮೊದಲಾದ ಎಲ್ಲಾ ಗೋಡೆಗಳನ್ನು...