Home / Subhash N.Nelgi

Browsing Tag: Subhash N.Nelgi

ಬಹಳ ದಿನಗಳಿಂದ ಈ ಕಣ್ಣುಮುಚ್ಚಾಲೆ ಆಟ ನಡೆಯುತ್ತಿದೆ! ಒಂದು ಮೊಟ್ಟೆಯಲ್ಲಿ ಸುಮಾರು ನಾಲ್ಕು ಗ್ರೇನುಗಳಷ್ಟು ಕೊಲೆಸ್ಟರಾಲ್ ಇರುತ್ತದೆ. ಕೊಲೆಸ್ಟರಾಲ್‌ನ ಇಷ್ಟು ಅಧಿಕ ಪ್ರಮಾಣದಿಂದ ಅಧಿಕ ರಕ್ತದೊತ್ತಡ, ಹೃದಯ ಮತ್ತು ಮೂತ್ರಪಿಂಡದ ರೋಗಗಳು, ಪಿತ್ತಕ...

ತಿಂಡಿ, ಕಾಫಿ, ಊಟ, ಮುಂತಾದ ಬಿಸಿ ಪದಾರ್ಥಗಳನ್ನು ತಣ್ಣಗಾಗಿಸಲು ಬಾಯಿಂದ ಉಸಿರು ಊದುವ ಹವ್ಯಾಸ ಬಹಳ ಜನರಲ್ಲಿದೆ. ಹಾಗೆ ಉರುಬುವುದು ತೀರ ತಪ್ಪು. ಅನಾವಶ್ಯಕ ಕೂಡ; ಪ್ರತಿಯೊಬ್ಬರ ಬಾಯಲ್ಲಿನ ಗಾಳಿ ಒಂದೇ ತೆರನಾಗಿರುವುದಿಲ್ಲ. ವ್ಯಕ್ತಿಯ ಆರೋಗ್ಯ ಸ...

ಏಡ್ಸ್ ವೈರಸ್ ಏಡ್ಸ್ ಪಸರಿಸಿ ವರ್ಷಗಳೇ ಸಂದರೂ ಅದಕ್ಕೆ ಕಾರಣವಾದ ವೈರಸ್ಸ್ ಬಗ್ಗೆ ತಿಳಿದಿದ್ದಿಲ್ಲ.  ಅಥವಾ ಏ ಆರ ಯು ಮುಂತಾದ ವೈರಸ್‌ಗಳು ಏಡ್ಸ್‌ಗೆ ಕಾರಣವೆಂದು ತಿಳಿಯಲಾಗಿತ್ತು.  ಆದರೆ ಪ್ಯಾಶ್ಚರ್‍ ಇನ್ಸ್‌ಟಿಟ್ಯೂಟ ಪ್ಯಾರಿಸ್‌ನ ತಜ್ಞರಾದ ಪ್...

ಭೂಮಿಯ ಮೇಲಿನ ಜೀವ ಸಂಕುಲಕ್ಕೆ ಮಾರಕವಾದ ಆಮ್ಲ ಮಳೆ ಅತ್ಯಂತ ಅಪಾಯಕಾರಿ.  ಈ ಮಳೆಯಿಂದಾಗುವ ಅನಾಹುತಗಳನ್ನು ಅರಿಯಲು ಜಪಾನ್, ಚೀನಾ ಸೇರಿದಂತೆ ಹತ್ತು ರಾಷ್ಟ್ರಗಳು ಜಪಾನ್‌ನಲ್ಲಿ ಸಭೆ ಸೇರಲಿವೆ.  ಇಲ್ಲಿ ರಚಿಸಲಾಗುವ ಸಂಘಟನೆಯು ಏಷ್ಯಾದಲ್ಲಿ ಸುರಿಯ...

‘ಆರೋಗ್ಯವೇ ಭಾಗ್ಯ’ ಎಂಬ ನಾಣ್ನುಡಿಯನ್ನು ಯಾರೂ ಅಲ್ಲಗಳೆಯಲಾರರು.  ಈ ಭಾಗ್ಯವು ಬಹುಮಟ್ಟಿಗೆ ನಾವು ಸೇವಿಸುವ ಆಹಾರವನ್ನೇ ಅವಲಂಬಿಸಿದೆ ಎಂಬುದು “ಊಟ ಬಲ್ಲವನಿಗೆ ರೋಗವಿಲ್ಲ, ಮಾತು ಬಲ್ಲವನಿಗೆ ಜಗಳವಿಲ್ಲ” ಎಂಬ ಮಾತಿನಲ್ಲಿ ಅಡಕವಾಗಿ...

ರುಚಿಗೂ, ಮೂಗಿಗೂ ಸಂಬಂಧವಿದೆಯೆಂಬುದು ಎಂದೋ ವಿಜ್ಞಾನಿಗಳು ಕಂಡ ಮಾತಾಗಿದೆ.  ಅಲ್ಲದೆ, ಕಿವಿಗೂ ರುಚಿಗೂ ಸಂಬಂಧವುಂಟೆಂದು ಡನ್ಮಾರ್ಕಿನ ವಿಜ್ಞಾನಿ ಡಾ|| ಕ್ರಿಶ್ಚನ್ ಹೋಲ್ಟ್ ಹ್ಯಾನ್‌ಸನ್ನರು ಎಂದೋ ಪ್ರತಿಪಾದಿಸಿದ್ದಾರೆ.  ವಿಶಿಷ್ಠ ನಾದಗಳು ಕಿವಿ...

ಹೊಗೆ ಸೊಪ್ಪು ಒಂದು ವಿಷ ಪದಾರ್ಥ.  ಅದರ ಗಿಡ ಸುಮಾರು ಎರಡರಿಂದ ಎರಡೂವರೆ ಅಡಿ ಎತ್ತರವಾಗಿರುತ್ತದೆ.  ಅದರೆಲೆಗಳು ಅರಿಸಿನ ಬಣ್ಣದ್ದಿರುತ್ತವೆ.  ಇವೇ ಎಲೆಗಳನ್ನು ಒಣಗಿಸಿ, ಸೇವಿಸಲು, ಸೇದಲು ಉಪಯೋಗಿಸುತ್ತಾರೆ.  ತಂಬಾಕಿನಲ್ಲಿ ಯ್ಯಾವ್ಯಾವ ವಿಷಪದ...

ನಮ್ಮ ಸುತ್ತಮುತ್ತಲಿರುವ ನಿಸರ್ಗ ಗಾಳಿ, ನೀರು ಮುಂತಾದವುಗಳನ್ನು ನಾವು ಪರಿಸರವೆಂದು ಹೇಳುತ್ತೇವೆ.  ಗಾಳಿ ನಮ್ಮ ಜೀವಾಳ ಅದಿರದಿದರೆ ನಾವು ಬದುಕಲಾರೆವು.  ಮನುಷ್ಯನು ಬದುಕಿರಬೇಕಾದರೆ ಗಾಳಿಯಂತೆ ನೀರು ಕೂಡ ಅತ್ಯವಶ್ಯಕ.  ಇಂದು ವಾಯು ಮಾಲಿನ್ಯ, ಶ...

“ಗ್ರೀನ್‌ಹೌಸ್” ಎಂದರೆ “ಹಸಿರುಮನೆ” ಎಂದರ್ಥ.  ಒಂದು ದೊಡ್ಡ ಮನೆಯಾಕಾರದ ಕಟ್ಟಡ ಗಾಜು ಅಥವಾ ಪ್ಲಾಸ್ಟಿಕ್‌ನಿಂದ ತಯಾರಿಸುತ್ತಾರೆ.  ಈ ಮನೆಯಲ್ಲಿ ಗಾಳಿ, ಉಷ್ಣತೆ, ಇಂಗಾಲದ ಡೈಆಕ್ಸೈಡ್, ತಂಪು ಮುಂತಾದವುಗಳನ್ನು ಅಗತ್...

ಮರಗಿಡಗಳು ವಾತಾವರಣದಿಂದ ಇಂಗಾಲದ ಡೈ ಆಕ್ಸೈಡ್ ಹೀರಿಕೊಂಡು ಬದಲಿಗೆ ಆಮ್ಲಜನಕವನ್ನು ಬಿಡುಗಡೆ ಮಾಡುತ್ತವೆ. ಹೀಗಾಗಿ ಆರೋಗ್ಯದಾಯಕ ವಾತಾವರಣವನ್ನುಂಟುಮಾಡುತ್ತದೆ. ೫೦ ಟನ್ ತೂಕದ ಒಂದು ಮರ ವರ್ಷಕ್ಕೆ ೧ ಟನ್ ಆಮ್ಲಜನಕ ಬಿಡುಗಡೆಮಾಡುತ್ತದೆ. ಸಸ್ಯಗಳು...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...