ಕವಿತೆ ನಮ್ಮ ಬಾಪೂ ಕೈಲಾಸಂ ಟಿ ಪಿOctober 2, 2018September 13, 2018 ಒಂದೆ ಹಿಡಿಮೂಳೆ ಚಕ್ಕಳ ಅಷ್ಟೆ; ಅದಕೆ ಸುರಿ ಮೂರುನಾಲ್ಕೋ ಚಮಚ ರಕ್ತ, ಮಾಂಸ, ಜೊತೆಗಿರಿಸು ವಾಪವಂ ನೆರೆತೆರೆದ ಕಡಲಿನಾಳದ ಮನಸ, ನೆರೆಬಂದ ಕಡಲಿನೊಲ್ ಪ್ರೇಮವಂ ತುಂಬಿದೆದೆಯ; ಹುಚ್ಚು- ಮೊರಕಿವಿಯೆರಡ, ಎರಡು ಪಿಳಿಪಿಳಿ ಕಣ್ಣ; ಹಾಲುಹಸುಳೆಯ... Read More