Home / Tairolli Manjunatha Udupa

Browsing Tag: Tairolli Manjunatha Udupa

ಕುಂದಾಪುರ ಶಿವಮೊಗ್ಗ ರಸ್ತೆಯಲ್ಲಿ ನನ್ನ ಕನ್ನಡಕದ ಅಂಗಡಿ ತೆರೆದಿದ್ದೆ. ಅಲ್ಲಿಗೆ ಸಿದ್ದಾಪುರ, ಶಂಕರನಾರಾಯಣ, ಇತರ ಹತ್ತಾರು ಹಳ್ಳಿಗಳಿಂದ ನನ್ನ ಕನ್ನಡಕದ ಅಂಗಡಿಗೆ ನಿತ್ಯವೂ ನೂರಾರು ಗಿರಾಕಿ ಬರುತ್ತಿದ್ದರು. ಕನ್ನಡಕದ ಅಂಗಡಿ ಪಕ್ಕದಲ್ಲೇ ಸಣ್ಣದ...

ಶ್ರಾವಣ ಮಾಸದ ಶನಿವಾರ, ಶನೇಶ್ವರ ದೇವರ ಅರ್‍ಚಕನಾದ ನಾನು ದಿನ ಪೂಜೆಗೆ ಹೋಗುವ ಸಮಯಕ್ಕೆ ಮೊದಲು ದೇವಸ್ಥಾನಕ್ಕೆ ಹೊರಟಿದ್ದೆ. ಮಾಮೂಲಿ ಶನಿವಾರಗಳು ದೇವಸ್ಥಾನದಲ್ಲಿ ಜನರಿಂದ ಗಿಜಿಗುಡುತ್ತಾ ಇದ್ದ ದೇವಸ್ಥಾನದಲ್ಲಿ ಇನ್ನೂ ಶ್ರಾವಣ ಶನಿವಾರಗಳು ಬಂತೆ...

ಕನ್ನಡ ಮೇಷ್ಟ್ರು ಪಾಠ ಮಾಡುವಾಗ ಶಾಲೆಗೆ ಇನ್ಸ್‌ಪೆಕ್ಟರ್‌ ಬಂದರು ಮಕ್ಕಳಿಗೆ ಕೇಳಿದ್ರು – “ಶಿವ ಧನಸ್ಸು ಮುರಿದವರು ಯಾರು ?” ಮಕ್ಕಳೆಲ್ಲಾ ನಮಗ್ ಯಾರಿಗೂ ‘ಗೊತ್ತಿಲ್ಲ’ ಎಂದರೆ. ಇನ್ಸ್ಪೆಕ್ಟರ್ ಕನ್ನಡ ಮೇಷ್ಟ್ರನ್ನು ಕೇಳಿದ...

‘ಸಂಪಾಜೆ’ ನನ್ನ ತಾಯಿಯ ಮನೆ. ಅಲ್ಲಿ ನನ್ನ ತಾಯಿ, ತಂಗಿ, ತಂದೆ ಇದ್ದಾರೆ. ನಾನು ದೂರದ ಮಡಿಕೇರಿಯಲ್ಲಿ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸಕ್ಕೆ ಸೇರಿದೆ. ತಂದೆ-ತಾಯಿ ತಂಗಿಯನ್ನು ನೋಡುವ ಹೊಣೆಗಾರಿಕೆ ನನ್ನೊಡಲಿಗೆ ಸೇರಿತ್ತು. ಅಂದು ಶಾಲೆಗೆ ...

ಮಂಜುವಿಗೆ ಶೀಲಾ ಹೇಳಿದ್ಲು – “ರೀ ಬಾಚಣಿಗೆಯ ಒಂದು ಹಲ್ಲು ಮುರಿದು ಹೋಗಿದೆ, ಹೊಸ ಬಾಚಣಿಗೆ ತನ್ನಿ” ಮಂಜ: “ಒಂದು ಹಲ್ಲು ಮುರಿದ್ರೆ ಹೊಸ ಹಣಿಗೆ ಯಾಕೆ?” ಶೀಲಾ: “ಅದರಲ್ಲಿ ಉಳಿದಿದ್ದು ಒಂದೇ ಹಲ್ಲು..&...

ಡಾ|| ಸೂರಿ ಶೀಲಾಳಿಗೆ ಫೋನ್ ಮಾಡಿದರು – “ಶೀಲಾ ರವರೇ ನೀವು ಕೊಟ್ಟ ಚೆಕ್ ವಾಪಾಸ್ ಬಂದಿದೆ.” ಅದಕ್ಕೆ ಶೀಲಾ ಹೇಳಿದ್ಲು – “ನೀವು ವಾಸಿ ಮಾಡಿದ ಜ್ವರ ಸಹ ವಾಪಾಉ ಬಂದಿದೆ” *****...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...