ಕೇಳಯ್ಯ ಹುಲಿರಾಯ, ನಾನು ಮೆಟ್ಟಿದ ಭೂಮಿ ಬೆಳೆವುದು
- ಅನಂತಮೂರ್ತಿಯವರ `ಭವ` - January 10, 2013
- ಅತ್ಮದ ಪಿಸುದನಿಯಿಲ್ಲದ `ಭಿತ್ತಿ’: ಕೆಲವು ಟಿಪ್ಪಣಿಗಳು - January 3, 2013
- ಕಾಡುಲಿಲ್ಲಿಯ ಹೂವುಗಳು – ಒಂದು ಟಿಪ್ಪಣಿ - December 20, 2012
`ಗೋವಿನ ಹಾಡು’ ಕನ್ನಡದ ಕಥನಗಳಲ್ಲಿ ಬಹುವಾಗಿ ಓದಿಸಿಕೊಂಡಿರುವಂತದ್ದು. ಅಲ್ಲಿ ಬರುವ ಪುಣ್ಯಕೋಟಿಯೆಂಬ ಹಸು, ಅರ್ಬುತನೆಂಬ ಹುಲಿಗಳು ಓದುಗರಿಗೆ ನಿರಂತರವಾಗಿ ಸಂಕೇತಗಳಾಗಿ ಒದಗುತ್ತ ಬಂದಿರುವುದನ್ನು ನೋಡಿದಾಗ ಆದೊಂದು ಉತ್ತಮ ಸಾಂಸ್ಕೃತಿಕ ಪಠ್ಯ ಎಂದು ಒಪ್ಪಬಹುದಾಗಿದೆ. ಹಸು-ಹುಲಿಗಳು ವೈರುಧ್ಯದ ಅಂಶಗಳನ್ನು ಹೊಂದಿರುವ ಎರಡು ಪ್ರಾಣಿ ಸಂಕೇತಗಳು. ಆವುಗಳ ದ್ವಂದ್ವಾತ್ಮಕ ಸ್ವರೂಪಗಳ ಕಾರಣದಿಂದಲೇ ಆವು ಕಾಲದ ವಿಶ್ಲೇಷಣೆಗೊಳಪಡುವ ಸಂದರ್ಭದಲ್ಲಿ ನಿರಂತರ […]