ಚಕ್ರವ್ಯೂಹ

ಹಣದಿಂದ ಚುನಾವಣೆ
ಚುನಾವಣೆಯಿಂದ ಅಧಿಕಾರ
ಅಧಿಕಾರದಿಂದ ಹಣ
ಮತ್ತೆ ಚುನಾವಣೆ, ಇದೊಂದು ವಿಷ ಚಕ್ರ
ಬರೀ ಚಕ್ರವಲ್ಲ, ಒಮ್ಮೆ ಒಳ ಹೊಕ್ಕರೆ ಹೊರ ಬರಲಾರದ
ಸುಯೋಧನರ ಚಕ್ರವ್ಯೂಹ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕ್ರಿಮಿನಲ್ಲು ನನಕಣ್ಣು ಸಿವಿಲ್ಲು ಮಾಡಯ್ಯ
Next post ಯಾಕೆ ಬರಲಿಲ್ಲ?

ಸಣ್ಣ ಕತೆ

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

cheap jordans|wholesale air max|wholesale jordans|wholesale jewelry|wholesale jerseys