ಕಾವ್ಯ ಸಂಜೆ

ಕಾವ್ಯ ಸಂಜೆ

ಬಹುಭಾಷಾ ಪ್ರಸ್ತುತಿ

ನಾಡಿನ ಹೆಸರಾಂತ ಕವಿಗಳ ಜೊತೆಗೊಂದು ಕಾವ್ಯಕೂಟ

ತಮಿಳು : ಸುಕುಮಾರನ್ ಎನ್ ಮತ್ತು ಸಲ್ಮಾ
ಮಲಯಾಳಂ : ಅನಿತಾ ತಂಪಿ ಮತ್ತು ಅನ್ವಿರ್ ಅಲಿ
ತೆಲುಗು : ವಿನೋದಿನಿ ಮಡಸು ಮತ್ತು ಯಾಕೂಬ್
ಇಂಗ್ಲಿಷ್ : ಸಂಪೂರ್ಣ ಚಟರ್ಜಿ ಮತ್ತು ಟೆನ್ಜಿನ್ ಸುಂಡು
ಮತ್ತು
ಕಾವ್ಯ ಸಂಜೆಯ ಕವಿಗಳು

Zoom ವೆಬಿನಾರ್, 15 ಮೇ 2020, 7PM

Zoom meeting id: 729 0001 7331
Password : kaavyasanJ

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಂತೆ
Next post ಗಳಿಗೆಬಟ್ಟಲ ತಿರುವುಗಳಲ್ಲಿ – ೬೭

ಸಣ್ಣ ಕತೆ

  • ಬ್ರಿಟನ್ ದಂಪತಿಗಳ ಪ್ರೇಮ ದಾಖಲೆ

    ಫ್ರಾಂಕ್ ಆಗ ಇನ್ನು ಹದಿನಾಲ್ಕು ವರ್ಷದ ಹುಡುಗ ತೆಳ್ಳಗೆ ಬೆಳ್ಳಗೆ ಇದ್ದು, ಕರಿಯ ಬಣ್ಣದ ದಟ್ಟ ಕೂದಲಿನ ಬ್ರಿಟಿಷ್ ಬಾಲಕ. ಹೈಸ್ಕೂಲಿನಲ್ಲಿ ಓದುತ್ತಿದ್ದ ಫ್ರಾಂಕ್‌ಗೆ ಕಾಲ್ಚೆಂಡು ಆಟ… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

cheap jordans|wholesale air max|wholesale jordans|wholesale jewelry|wholesale jerseys