ಹುಲು ಮನುಜನೆನ್ನ ಮಾತೇನು?

ಬೆಳಕೀವ, ಬದುಕೀವ, ಎಲ್ಲ ಜೀವ
ದೊಳಗಣ ಜೀವ, ಸೂರ್‍ಯ ದೇವನೆ ತಾ ಬಿಸಿಯಾಗಿ
ಬಲು ಬತ್ತಿಸುವ ನೀರ ಹೊತ್ತಿಸುವ ಹಸುರ
ಬಾಳಿನೊಳು ನೋವಿರದ ನಲಿವು ಕೊಡುವೊಡೆ
ಸೋಲುತಿಹ ದೇವನೊಲವಿನೊಳಿಪ್ಪೆನ್ನ ಮಾತೇನು ? – ವಿಜ್ಞಾನೇಶ್ವರಾ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಎದೆಯುಂಡ ಭಾವ
Next post ಸೇವಿಸುವ ಆಹಾರ ಸುರಕ್ಷಿತವಾಗಿರಲಿ

ಸಣ್ಣ ಕತೆ

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

cheap jordans|wholesale air max|wholesale jordans|wholesale jewelry|wholesale jerseys