ಪ್ರಕೃತಿಯಲ್ಲೂ ಪುನರುಕ್ತಿ ಇಲ್ಲವೇ?

ಇರಬಹುದು ಪುನರುಕ್ತಿಯಲ್ಲಲ್ಲಿ ಎನ್ನೀ
ಬರಹದೊಳದ ಗುರುತಿಸಿದೊಡದು ನಿಮ್ಮ ಚಾ
ತುರ್‍ಯವಾದೊಡೆನಗನಿವಾರ್‍ಯವಿದು – ವೈವಿಧ್ಯವಡ
ಗಿರ್‍ಪ ಪ್ರಕೃತಿಯೊಡಲೊಳಗೆ ತರತರದ
ಮರಗಿಡವು ಪುನರಪಿಸುವಂತೆ – ವಿಜ್ಞಾನೇಶ್ವರಾ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕರಾಮತ್ತು
Next post ಬೆಳಕು ಚೆಲ್ಲುವ ಜೀವಿಗಳು

ಸಣ್ಣ ಕತೆ

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

cheap jordans|wholesale air max|wholesale jordans|wholesale jewelry|wholesale jerseys