ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೩

ಸಾಯಬೇಕೆಂದುಕೊಳ್ಳೋಣವೆಂದರೆ
ನೆಪಗಳೆ ಸಿಗುತ್ತಿಲ್ಲ;
ಅವಳು ಜಿಗುಪ್ಸೆಯ ಕೊರಳಿಗೆ
ಕುಣಿಕೆ ಬಿಗಿದಿದ್ದಾಳೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವದಂತಿ ವೀರರು
Next post ಮುಸ್ಸಂಜೆಯ ಮಿಂಚು – ೧೧

ಸಣ್ಣ ಕತೆ

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

cheap jordans|wholesale air max|wholesale jordans|wholesale jewelry|wholesale jerseys