ತಾಯಿ

ಸರ್‍ದಾರನ ತಂದ ಅಮೇರಿಕಾಗೆ ಹೋಗಿದ್ದ. ಸರ್‍ದಾರನ ತಂದೆ ಕೇಳಿದ – ಎಲ್ಲಿ ನಿನ್ನ ತಾಯಿ?
ಸರ್‍ದಾರ: ಆಕೆ ಸತ್ತು ಆರು ತಿಂಗಳಯ್ತು…
ತಂದೆ: ನನಗ್ಯಾಕೆ ತಿಳಿಸಲಿಲ್ಲ ನೀನು?
ಸರ್‍ದಾರ: ನಿನಗೆ ಸಂತೋಷದ ಸುದ್ದಿ ಅನಿರೀಕ್ಷಿತವಾಗಿ ತಿಳಿಸೋಣವೆಂದು ಸುಮ್ಮನಿದ್ದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನೀನೆ ತುಪ್ಪ ನಾನೆ ದೀಪ
Next post ನಾಟಕಕ್ಕಾಗಿ ನಾಲ್ಕು ಎಕರೆ ಜಮೀನು ಮಾರಿದೆ

ಸಣ್ಣ ಕತೆ

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

cheap jordans|wholesale air max|wholesale jordans|wholesale jewelry|wholesale jerseys