ನಾವೂ ಸಾಯಬೇಕೆ?

ಎಷ್ಟೋ ಮರ ಗಿಡಗಳನ್ನು ಕಡಿದು ಅದನ್ನು ಪೇಪರ್, ಪತ್ರಿಕೆಗಳಾಗಿ ಮಾಡಿದ್ದರು. ವೃತ್ತಪತ್ರಿಕೆ, ಪೇಪರ್‌ಗಳಲ್ಲಿ ತುಂಬಿದ್ದ ಸಾವು, ನೋವು, ವಂಚನೆ, ಕೌರ್ಯ, ಸ್ವಾರ್ಥ, ಅಶಾಂತಿ, ತುಂಬಿದ ಸುದ್ದಿಗಳು ಗಾಳಿಯಲ್ಲಿ ತುಂಬಿ ಪ್ರತಿಧ್ವನಿಸುತ್ತಿದ್ದವು. ಬೇರೆ ಮರಗಿಡಗಳು “ಅಯ್ಯೋ! ಈ ಸುದ್ದಿಗಳಿಗಾಗಿ ನಮ್ಮ ಒಡನಾಡಿ ಗಿಡ ಮರಗಳು ಸತ್ತವು. ಇನ್ನು ನಾವು ಒಂದು ದಿನ ಸಾಯಬೇಕೆ?” ಎಂದು ಮಮ್ಮಲ ಮರುಗುತ್ತಿದ್ದವು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಲಾವಿದರ ಹಾಡು
Next post ಏಕೆ? ಕಣ್ಣಂಚಲಿ

ಸಣ್ಣ ಕತೆ

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

cheap jordans|wholesale air max|wholesale jordans|wholesale jewelry|wholesale jerseys