ಈತ: “ಮದುವೆ ಮತ್ತು ಮೊಬೈಲ್ ಇವೆರಡರ ವ್ಯತ್ಯಾಸ?”
ಆತ: “ಎರಡೂ ಒಂದೆ; ಕಟ್ಟಿಕೊಂಡ ಹೆಂಡತಿ, ಹಿಡಿದುಕೊಂಡ ಮೊಬೈಲ್ ಎರಡೂ ಮಾತಿನ ಗಣಿಗಳು. ಬಗೆದಷ್ಟೂ ಮಾತು!”….
*****
ಈತ: “ಮದುವೆ ಮತ್ತು ಮೊಬೈಲ್ ಇವೆರಡರ ವ್ಯತ್ಯಾಸ?”
ಆತ: “ಎರಡೂ ಒಂದೆ; ಕಟ್ಟಿಕೊಂಡ ಹೆಂಡತಿ, ಹಿಡಿದುಕೊಂಡ ಮೊಬೈಲ್ ಎರಡೂ ಮಾತಿನ ಗಣಿಗಳು. ಬಗೆದಷ್ಟೂ ಮಾತು!”….
*****
ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…
ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…
ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…
ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…
"ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…