ಒಂದು ಕಿ.ಮೀಟರ್ ಉದ್ದದ ರೈಲು

ಒಂದು ಕಿ.ಮೀಟರ್ ಉದ್ದದ ರೈಲು

ಸು. ಒಂದು ಕಿ.ಮೀ. ಉದ್ದದ ೪೫ ಬೋಗಿಗಳನ್ನು ಹೊಂದಿರುವ ‘ಘಾನ್’ ಎಂಬ ರೈಲು ಆಸ್ಟ್ರೇಲಿಯಾದ ಡಾರ್ವಿನ್‌ನಿಂದ ೨೯೭೯ ಕಿ.ಮೀ. ದೂರದ ಅಡಿಲೇಡ್ ವರೆಗೆ ಫೆ-೫ ೨೦೦೪ ರಿಂದ ತನ್ನ ಮೊದಲ ಪ್ರಯಣ ಆರಂಭಿಸಿದೆ. ೧೮ನೆ ಶತಮಾನದಲ್ಲಿ ಅಫ್ಘನ್ನರು ಒಂಟೆಗಳನ್ನು ಬಳಸಿ ಆ ತುದಿಯಿಂದ ಈ ತುದಿಯವರೆಗೆ ಸಾಮಗ್ರಿಗಳನ್ನು ಸಾಗಿಸುತ್ತಿದ್ದೂದರ ನೆನಪಿನಲ್ಲಿ ಈ ರೈಲಿಗೆ ‘ಘಾನ್’ ಎಂದು ಹೆಸರಿಡಲಾಗಿದೆ. ಸು. ೧.೩ ಬಿಲಿಯನ್ ಡಾಲರ್ ವೆಚ್ಚದಲ್ಲಿ ಈ ಮಾರ್ಗ ವಿಸ್ತರಣೆಯಾಗಿದ್ದು ಹೆಗ್ಗಳಿಕೆಗೆ ಪಾತ್ರವಾಗಿದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸ್ವಭಾವ
Next post ಶ್ರೀಮತಿ ಮದಿರಾಕ್ಷೀ ವೃತ್ತಾಂತ

ಸಣ್ಣ ಕತೆ

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

cheap jordans|wholesale air max|wholesale jordans|wholesale jewelry|wholesale jerseys