ಆಗ ಮಾಡಿದ್ದು

ಭಟ್ಟರ ಹೋಟೆಲ್‌ಗೆ ಉಪ್ಪಿಟ್ಟು ತಿನ್ನಲು ಹೋಗಿದ್ದ ಶೀಲಾ
ಹೇಳಿದ್ಲು – “ಎನ್ರೀ ಉಪ್ಪಿಟ್ಟು ಹಳಸಿ ಹೋಗಿದೆ.”

ಭಟ್ರು: “ಏನಮ್ಮ ನಂಗೆ ಹೇಳ್ತಿಯಾ… ನಾನು ನಿಮ್ಮ ಅಜ್ಜನ ಕಾಲದಿಂದ ಹೊಟ್ಲು ಮಾಡಿರುವೆ..”

ಶೀಲ ಹೇಳಿದ್ಲು “ಸರಿ ಭಟ್ರೆ ಆಗ ಮಾಡಿದನ್ನು ಈಗ ಯಾಕೆ ಮಾರ್‍ತೀರಾ?”
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನನ್ನದೇನು ತಪ್ಪು?
Next post ಶಿವನ ಅರಮನಿ

ಸಣ್ಣ ಕತೆ

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

cheap jordans|wholesale air max|wholesale jordans|wholesale jewelry|wholesale jerseys