ನಗೆ ಡಂಗುರ – ೧೫

ಮಲ್ಲು ಮನೆಗೆ ಇದ್ದಕ್ಕಿದ್ದಂತೆಯೇ ಒಂದು ದಿನ ಹಾವು ನುಗ್ಗಿತು. ಇದನ್ನು ಕಂಡು ಹೆದರಿದ ಮಲ್ಲು `ಲೇ ಹಾವು ಬಂದಿದೆ ಯಾರಾದರೂ ಗಂಡಸರು ಹೊರಗಿದ್ದರೆ ಕರಿಯೇ ಬೇಗ.’
ಹೆಂಡ್ತಿ: `ಗಂಡಸರೆ? ಏಕೆ ನೀವು ಗಂಡಸರಲ್ಲವೇ’
ಮಲ್ಲು: `ಓಹ್, ಹೌದಲ್ಲವೆ? ಹಾವು ಕಂಡು ಬೆದರಿಬಿಟ್ಟಿದ್ದೆ!’

***

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದಿನವು ಸಂಧಿಸಿ ಹೋಗುತದೆ ಮರುಳೆ
Next post ಸಾಗಿದ ದಾರಿ

ಸಣ್ಣ ಕತೆ

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

cheap jordans|wholesale air max|wholesale jordans|wholesale jewelry|wholesale jerseys