ಟಿಪಿ ಕೈಲಾಸಂ ರವರಿಗೆ ಟೌನ್ ಹಾಲ್ ನಲ್ಲಿ ಸನ್ಮಾನ ಏರ್ಪಾಡು ಆಗಿತ್ತು. ಒಂದು ಸಾವಿರ ಬೆಳ್ಳಿನಾಣ್ಯಗಳನ್ನು ಗೌರವ ಧನವಾಗಿ ನೀಡಿದರು. ಸನ್ಮಾನಕ್ಕೆ ಉತ್ತರ ಕೊಡಲು ಎದ್ದುನಿಂತ ಕೈಲಾಸಂ ಹಣದ ಚೀಲ ಹಿಡಿದು ಈ ಕೈಯಿಂದ ಆ ಕೈಗೆ ಬದಲಾಯಿಸುತ್ತ ಅದರ ತೂಕ ನೋಡಿ, “ಇಷ್ಟೊಂದು ಹಣ ಕೊಟ್ಟಿದ್ದೀರಿ. ಇದನ್ನು ಖರ್ಚು ಮಾಡುವವರೆಗೂ ನನಗೆ ಮಾತನಾಡಲು ಮೂಡೇ ಬರುವುದಿಲ್ಲ”. ಎಂದೆನ್ನುತ್ತಾ ಹಾಗೆಯೇ ಕುಳಿತುಬಿಟ್ಟರು!
***
Related Post
ಸಣ್ಣ ಕತೆ
-
ಇರುವುದೆಲ್ಲವ ಬಿಟ್ಟು
ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…
-
ದುರಾಶಾ ದುರ್ವಿಪಾಕ
"ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…
-
ಒಂದು ಹಿಡಿ ಪ್ರೀತಿ
ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…
-
ಸಿಹಿಸುದ್ದಿ
ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…
-
ಆ ರಾಮ!
ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…