ನಗೆ ಡಂಗುರ – ೩೭

ಆತ: “ನಮ್ಮ ಬೀದಿಯಲ್ಲಿ B.A., ಆಗಿರುವ ಒಬ್ಬ ಪದವೀದರ ಕೆಲಸಕ್ಕಾಗಿ ಮೂರು ವರ್ಷಗಳಿಂದ ಅಲೆಯುತ್ತಿದ್ದಾನೆ”
ಈತ: “ಅಯ್ಯೋ, ನಮ್ಮ-ಬೀದಿಲಿ B.Sc., ಅಂದರೆ ಮೂರು ಅಕ್ಷರ ಉಳ್ಳ ಪದವಿ ಗಿಟ್ಟಿಸಿರುವ ಆತನಿಗೇ ಕೆಲಸ ಇನ್ನೂ ಸಿಕ್ಕದಿರುವಾಗ ಎರಡಕ್ಷರದ ಪದವಿಯವನಿಗೆ ಹೇಗೆ ಕೆಲಸ ಸಿಕ್ಕಿಯಾತು?”
***

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಎಷ್ಟು ಕಾಡುವವು ಕಬ್ಬಕ್ಕಿ
Next post ಬಯಕೆ

ಸಣ್ಣ ಕತೆ

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

cheap jordans|wholesale air max|wholesale jordans|wholesale jewelry|wholesale jerseys