ನಗೆ ಡಂಗುರ – ೪೯

ರೈಲಿನಲ್ಲಿ ವಯಸ್ಕರ ಪಕ್ಕದಲ್ಲಿ ಆತ ಬಂದು ಕುಳಿತ.  ಆತನನ್ನು ಗಮನಿಸಿದ ವಯಸ್ಕನಿಗೆ ಆತ ಒಂಟಿ ಚಪ್ಪಲಿ ಧರಿಸಿದ್ದಾನೆಂದು ತಿಳಿಯಿತು. “ಇದೇನು ಒಂಟಿ ಚಪ್ಪಲಿ; ಇನ್ನೊಂದು ಕಾಲಿನದು”?
ಆತ: “ಇಲ್ಲ ಸಿಕ್ಕಿದ್ದೇ ಒಂಟಿ ಚಪ್ಪಲಿ!”
***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕೋನ್ ಬನಾಯೆ ಚೆ ಅಲಾವಾ
Next post ಸೃಷ್ಟಿ

ಸಣ್ಣ ಕತೆ

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…

cheap jordans|wholesale air max|wholesale jordans|wholesale jewelry|wholesale jerseys