ನಗೆ ಡಂಗುರ – ೫೩

ಆತ: “ಏನೋ ಮಗೂ, ಈಸಲ ಪರೀಕ್ಷೆಯಲ್ಲಿ ಮೂರು ಚಿನ್ನದ ಪದಕಗಳನ್ನ ಗೆದ್ದೆಯಾಂತೆ. ಯಾವುದಕ್ಕೆ ಬಂತು ಎಂದು ತಿಳಿಯೋಣವೋ?
ಈತ: ” `ಮೆಮೊರಿಟೆಸ್ಟ್’ ಗಾಗಿ ಮೊದಲನೆಯದಕ್ಕೆ ಬಂತು.”
ಅತ: “ಎರಡನೆಯದು ಯಾವುದಕ್ಕಾಗಿ ಬಂತು ?”
ಈತ: “ಅದೂ ನೆನೆಪಿಲ್ಲ. ಮರೆತಿದ್ದೇನೆ.”
ಆತ: “ಹೋಗಲಿ, ಮೂರನೆಯದು ಯಾವುದಕ್ಕಾಗಿ ಬಂದಿದೆ. ಹೇಳು ನೋಡೋಣ.”
ಈತ: “ಮೂರನೆಯ ಪದಕ ಬಂದಿದ್ದು… ಇದಕ್ಕೆ… ಓಹ್.  “ಅದೂ ನೆನೆಪಿಗೆ ಬರುತ್ತಿಲ್ಲ. ಮರೆತೇ ಬಿಟ್ಟಿದ್ದೀನಿ!”
***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹೇಳೂನು ಬಾರೋ ಸವಾಲಿನ ಆಕ್ಷರಾ
Next post ಪದವ ಬರೆದುಕೊಟ್ಟೆ

ಸಣ್ಣ ಕತೆ

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

cheap jordans|wholesale air max|wholesale jordans|wholesale jewelry|wholesale jerseys