ನಗೆ ಡಂಗುರ – ೬೯

ಮೂವರು ಸ್ನೇಹಿತರು ತಮ್ಮತಮ್ಮ ಧೈರ್ಯದ ಬಗ್ಗೆ ಜಂಬ ಕೊಚ್ಚಿಕೊಳುತ್ತಿದ್ದರು.
ಮೊದಲನೆಯವ: “ನಾನು ಸ್ಮಶಾನದಲ್ಲಿ ಅಮಾವಾಸ್ಯೆ ದಿವಸ ರಾತ್ರಿ ಎಲ್ಲಾ ಕಾಲ ಕಳೆದು ಬಂದಿದ್ದೇನೆ.”
ಎರಡನೆಯವ: “ನಾನು ಹುಲಿ, ಸಿಂಹ ಮುಂತಾದ ಕ್ರೂರ ಪ್ರಾಣಿಗಳೊಡನೆ ಹಗಲೂ ರಾತ್ರಿ ಎಲ್ಲಾ ಕಾಲ ಕಳೆದು ಬಂದಿದ್ದೇನೆ.”
ಮೂರನೆಯವ: “ನಿಮ್ಮಿಬ್ಬರದ್ದೂ ಅಂತಹ ವಿಶೇಷದ್ದೇನೂ ಅಲ್ಲ;  ಯಾಕೆ ಗೊತ್ತೆ? ನಾನು ನನ್ನ ಹೆಂಡತಿ ಜೊತೆ ಮೂವತ್ತು ವರ್ಷ ಸಂಸಾರ ಮಾಡಿ ಕಾಲ
ಕಳೆದಿದ್ದೇನೆ?”
***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬ್ರಹ್ಮರಕ್ಕಸನ ಭೀತಿಯಿಂದ
Next post ಜಗಳಗಂಟ ಸಾಯ್ತಿಗಳ ಹಗ್ಗ ಜಗ್ಗಾಟ

ಸಣ್ಣ ಕತೆ

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…

cheap jordans|wholesale air max|wholesale jordans|wholesale jewelry|wholesale jerseys