ಬಲ್ಲೆ ನಾನು

ಬಲ್ಲೆ ನಾನು
ನಿನ್ನ ಅಂತರಂಗವ
ಬಲ್ಲೆನೆಂದರಿಯದೆ

ಬರಿದಾದ ಭಾವಗಳ
ತುಡಿವ ಮನದಾಳಗಳ
ಬಲ್ಲೆನೆಂದರಿಯದೆ
ಕನಸುಗಳ ತಂದೆ ನೀನು

ಅಂತರಂಗದಲಿ
ಸುಳಿದ ನೋಟ
ಕಪ್ಪೆ ಚಿಪ್ಪಿನಲಿ
ಅಡಗಿದೆ ಮಾಯೆ ನೀನು

ಮೌನ ಮಾತಾಗಿದೆ
ಪ್ರೇಮ ಮಸುಕಾಗಿದೆ
ಹಸೆಮಣೆ ಹಾಡಿದಂತೆ
ಚೈತ್ರದರಸಿ ಕುಳಿದಂತೆ

ಬರಿದಾದ ಕೊಡವು
ತುಂಬು ಬಾಳಿನ ಆಟವೂ
ಗಿಲಕಿ ಆಡಿದ ಕೈಗಳು
ಎನ್ನ ಕೈಹಿಡಿದು ನಡೆಸಲು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಚಿನ್ನದ ವೈರಾಗ್ಯ
Next post ಘಮ್ಮಂತ ಕಮ್ಮಂತ

ಸಣ್ಣ ಕತೆ

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

cheap jordans|wholesale air max|wholesale jordans|wholesale jewelry|wholesale jerseys