ನಗೆ ಡಂಗುರ – ೧೧೧

ಮಗಳ ಮದುವೆ ಮತ್ತೆ ಮತ್ತೆ ಮುಂದಕ್ಕೆ ಹೋಗುತ್ತಿತ್ತು. ಹೀಗೇಕೆ ಎಂದು ಹೆಣ್ಣಿನವರು ಆತಂಕಗೊಂಡಾಗ ವರನ ಕಡೆಯವರೊಬ್ಬರು ಹೇಳಿದರು: “ವರ ವಕೀಲ ವೃತ್ತಿಯಲ್ಲಿದ್ದಾರೆ; ಹಿಯರಿಂಗ್ ಅಡ್ಜರ್ನ್ ಮಾಡಿ ಮಾಡಿ ಅಭ್ಯಾಸವಾಗಿ ಹೋಗಿದೆ. ಅಭ್ಯಾಸಬಲ ಆಷ್ಟೆ.” ಅಂದರಂತೆ!
***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಎಂದೂ ಇರದ ನೋವು
Next post ಹಗಮಲ್ಲಿ ದಿಗಮಲ್ಲಿ

ಸಣ್ಣ ಕತೆ

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

cheap jordans|wholesale air max|wholesale jordans|wholesale jewelry|wholesale jerseys