ಎಷ್ಟು ಕಣ್ಣು ಹೊಡೆದರೂ

ಹುಣ್ಣಿಮೆ ಚಂದ್ರನಿಗೆ ತಾರೆಯರು
ಎಷ್ಟು ಕಣ್ಣು ಹೊಡೆದರೂ
ಅವರು ಅವನ ಕಣ್ಣಿಗೇ ಬೀಳಲಿಲ್ಲ
ಬೆಳ್ಳಿ ಬೆಳದಿಂಗಳ ಹಾಲಲ್ಲಿ ಬೆತ್ತಲೆ
ಮೀಯುತ್ತಿದ್ದ ಭೂಮಿ ಮೇಲೆ
ನೆಟ್ಟ ಅವನ ಕಣ್ಣು ಬೆಳಗಾಗುವವರೆಗೂ
ಅತ್ತಿತ್ತ ಹೊರಳಲಿಲ್ಲ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಜಾರಿಹೋದ ಉಂಗುರಕೆ
Next post ನಾಯಿ ಹೇಗೆ ಬೊಗಳುವುದು?

ಸಣ್ಣ ಕತೆ

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

cheap jordans|wholesale air max|wholesale jordans|wholesale jewelry|wholesale jerseys