ನನ್ನ ರೇಗಿಸ್ಬೇಡಿ

ನೋಡಿ, ಸೂರ್ಯ ಸೂರ್ಯಾಂತ ನನ್ನ ರೇಗಿಸ್ಬೇಡಿ
ಸಿಟ್ಟು ಬಂದ್ರೆ ಅವನಿಗೆ ಗ್ರಹಣ ಹಿಡಿಸ್ತೀನಿ
ನಿಮಗೆ ಗ್ರಹಚಾರ ಬಿಡಿಸ್ತೀನಿ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕುಲಾಯಿಯವರು
Next post ಒಂದು ಎರಡು

ಸಣ್ಣ ಕತೆ

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

cheap jordans|wholesale air max|wholesale jordans|wholesale jewelry|wholesale jerseys